ನೀವು ನನ್ನ ಕಡೆಗೆ ಪ್ರಾರ್ಥಿಸಲು ಕೈಯೆತ್ತುವಾಗ, ನಿಮ್ಮನ್ನು ನೋಡದಂತೆ ನನ್ನ ಕಣ್ಣುಗಳನ್ನು ಮರೆಮಾಡಿಕೊಳ್ಳುವೆನು. ಹೌದು, ನೀವು ಬಹಳ ಪ್ರಾರ್ಥನೆಗಳನ್ನು ಮಾಡಿದರೂ ನಾನು ಆಲಿಸುವುದಿಲ್ಲ. ನಿಮ್ಮ ಕೈಗಳಲ್ಲಿ ರಕ್ತವು ತುಂಬಿದೆ.
TSK
TSK · ಲೂಕನು 5:33
مراجع Treasury of Scripture Knowledge في ಕನ್ನಡ IRV.
ನೀವು ಭೋಜನ ಮಾಡುವಾಗಲೂ, ಪಾನಮಾಡುವಾಗಲೂ ಆ ನಿಮ್ಮ ಭೋಜನಪಾನಗಳು ನಿಮ್ಮವುಗಳಾಗಿಯೇ ಇರುವುದಲ್ಲವೇ.
¶ ನಂತರ ಯೋಹಾನನ ಶಿಷ್ಯರು ಆತನ ಬಳಿಗೆ ಬಂದು, “ಫರಿಸಾಯರೂ ನಾವೂ ಬಹಳಸಾರಿ ಉಪವಾಸಮಾಡುತ್ತೇವೆ; ನಿನ್ನ ಶಿಷ್ಯರು ಏಕೆ ಉಪವಾಸ ಮಾಡುವುದಿಲ್ಲ” ಎಂದು ಕೇಳಿದರು. ಅದಕ್ಕೆ ಯೇಸು ಅವರಿಗೆ,
¶ ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸ ಮಾಡುತ್ತಿದ್ದರು. ಅವರು ಆತನ ಬಳಿಗೆ ಬಂದು ಯೋಹಾನನ ಶಿಷ್ಯರೂ ಫರಿಸಾಯರೂ ಉಪವಾಸಮಾಡುತ್ತಾರಲ್ಲಾ? “ನಿನ್ನ ಶಿಷ್ಯರು ಏಕೆ ಉಪವಾಸಮಾಡುವುದಿಲ್ಲ?” ಎಂದು ಕೇಳಿದರು.
‹ಮನುಷ್ಯಕುಮಾರನು ಬಂದಿದ್ದಾನೆ, ಆತನು ಅನ್ನ ಪಾನಗಳನ್ನು ತೆಗೆದುಕೊಳ್ಳುವವನಾಗಿದ್ದಾನೆ. ನೀವು, ‘ಇಗೋ, ಈತನು ಹೊಟ್ಟೆಬಾಕನು, ಕುಡುಕನು, ಸುಂಕದವರ ಮತ್ತು ಪಾಪಿಷ್ಠರ ಗೆಳೆಯನು’ ಅನ್ನುತ್ತೀರಿ.›
‹ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.›
¶ ಮರುದಿನ ಪುನಃ ಯೋಹಾನನೂ ತನ್ನ ಇಬ್ಬರು ಶಿಷ್ಯರೊಂದಿಗೆ ನಿಂತುಕೊಂಡಿದ್ದನು,
ಕರ್ತನು ಅವನಿಗೆ, ‹“ನೀನೆದ್ದು ನೆಟ್ಟನೇ ಬೀದಿ ಎಂಬ ಬೀದಿಗೆ ಹೋಗಿ ಯೂದನ ಮನೆಯಲ್ಲಿ ತಾರ್ಸದ ಸೌಲನೆಂಬವನನ್ನು ಕುರಿತು ವಿಚಾರಿಸು; ಅವನು ಈಗ ಪ್ರಾರ್ಥನೆ ಮಾಡುತ್ತಿದ್ದಾನೆ.›