2 ಅರಸುಗಳು 4:3
TSK
¶ ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
TSK
مراجع Treasury of Scripture Knowledge في ಕನ್ನಡ IRV.
¶ ಆಗ ಎಲೀಷನು ಆಕೆಗೆ, “ಹೋಗಿ, ನಿನ್ನ ನೆರೆಯವರಿಂದ ಸಿಕ್ಕುವಷ್ಟು ಬರಿದಾದ ಪಾತ್ರೆಗಳನ್ನು ಕೇಳಿ ತೆಗೆದುಕೊಂಡು ಬಾ.
ಆತನು ಅವರಿಗೆ, ‹“ನೀವು ದೋಣಿಯ ಬಲಗಡೆಯಲ್ಲಿ ಬಲೆಯನ್ನು ಬೀಸಿರಿ; ಆಗ ನಿಮಗೆ ಸಿಕ್ಕುತ್ತವೆ”› ಎಂದು ಹೇಳಿದನು. ಅವರು ಬಲೆ ಬೀಸಿದಾಗ ಮೀನುಗಳು ರಾಶಿ ರಾಶಿಯಾಗಿ ಬಲೆಗೆ ಬಂದು ಸೇರಿದ್ದರಿಂದ, ಅವರಿಗೆ ಬಲೆಯನ್ನು ಎಳೆಯುವುದಕ್ಕೆ ಸಾಧ್ಯವಾಗದೆ ಹೋಯಿತು.
ಅವನ ಬೋಧನೆಯನ್ನು ಅಂಗೀಕರಿಸಿದ ಅನೇಕರು ದೀಕ್ಷಾಸ್ನಾನಮಾಡಿಸಿ ಕೊಂಡರು. ಆ ದಿನ ಸುಮಾರು ಮೂರು ಸಾವಿರ ಜನರು ಅವರೊಂದಿಗೆ ಸೇರಿಕೊಂಡರು.
ಆದ್ದರಿಂದ, ನನ್ನ ಸಹೋದರರೇ, ಸ್ಥಿರಚಿತ್ತರಾಗಿಯೂ, ನಿಶ್ಚಲರಾಗಿರಿ. ಯಾಕೆಂದರೆ ನೀವು ಕರ್ತನ ಸೇವೆಯಲ್ಲಿ ಪಡುವ ಪ್ರಯಾಸವು ನಿಷ್ಫಲವಾಗುವುದಿಲ್ಲ. ಅದನ್ನು ತಿಳಿದು ಕರ್ತನ ಕೆಲಸವನ್ನು ಸದಾ ಅತ್ಯಾಸಕ್ತಿಯಿಂದಲೂ ಮತ್ತು ನಿರಂತರ ಶ್ರದ್ಧೆಯುಳ್ಳವರಾಗಿಯೂ ಮಾಡುವವರಾಗಿರಿ.