TSK

TSK · ಲೂಕನು 6:11

مراجع Treasury of Scripture Knowledge في ಕನ್ನಡ IRV.

العودة إلى المقطع

ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ಆದರೆ ಫರಿಸಾಯರು ಹೊರಕ್ಕೆ ಹೋಗಿ ಇವನನ್ನು ಯಾವ ರೀತಿಯಲ್ಲಿ ಕೊಲ್ಲೋಣ ಎಂದು ಆತನ ವಿರುದ್ಧ ಸಂಚು ಮಾಡತೊಡಗಿದರು.

¶ ಸಭಾಮಂದಿರದಲ್ಲಿದ್ದ ಎಲ್ಲರೂ ಈ ಮಾತುಗಳನ್ನು ಕೇಳಿ ಬಹಳವಾಗಿ ಸಿಟ್ಟುಗೊಂಡು,

ಆಗ ಮುಖ್ಯಯಾಜಕರೂ ಫರಿಸಾಯರೂ ಹಿರೀಸಭೆಯನ್ನು ಕೂಡಿಸಿ, “ನಾವು ಈಗ ಏನುಮಾಡಬೇಕು? ಈ ಮನುಷ್ಯನು ಬಹು ಸೂಚಕಕಾರ್ಯಗಳನ್ನು ಮಾಡುತ್ತಾನಲ್ಲಾ.

ಅದಕ್ಕೆ ಪೇತ್ರ ಮತ್ತು ಯೋಹಾನನ್ನು; ಅವರಿಗೆ “ದೇವರ ಮಾತನ್ನು ಕೇಳುವುದಕ್ಕಿಂತ ನಿಮ್ಮ ಮಾತನ್ನು ಕೇಳುವುದು ಸರಿಯೇ? ಅದು ದೇವರ ಮುಂದೆ ನ್ಯಾಯವೋ? ನೀವೇ ತೀರ್ಪು ಮಾಡಿಕೊಳ್ಳಿರಿ;