TSK

TSK · ಲೂಕನು 6:16

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆ ಮೇಲೆ ಹನ್ನೆರಡು ಮಂದಿ ಶಿಷ್ಯರಲ್ಲಿ ಒಬ್ಬನಾದ ಇಸ್ಕರಿಯೋತ ಯೂದನೆಂಬುವವನು ಮುಖ್ಯಯಾಜಕರ ಬಳಿಗೆ ಹೋಗಿ,

ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,

¶ ಯೂದನು, (ಇವನು ಇಸ್ಕರಿಯೋತನಲ್ಲ) “ಕರ್ತನೇ, ನೀನು ಲೋಕಕ್ಕೆ ಕಾಣಿಸಿಕೊಳ್ಳದೆ ನಮಗೆ ಮಾತ್ರ ಕಾಣಿಸಿಕೊಳ್ಳುವುದಕ್ಕೆ ಕಾರಣವೇನು?” ಎಂದು ಕೇಳಿದನು.