ಅವನು ತನ್ನ ಒಳಗಿನ ಯೋಚನೆಯಂತೆಯೇ ಇದ್ದಾನೆ, ಉಣ್ಣು, ಕುಡಿ ಎಂದು ಹೇಳಿದರೂ ನಿನ್ನಲ್ಲಿ ಅವನಿಗೆ ಪ್ರೀತಿಯಿಲ್ಲ.
TSK
TSK · ಲೂಕನು 7:39
مراجع Treasury of Scripture Knowledge في ಕನ್ನಡ IRV.
ಯೇಸು ಅದನ್ನು ಕೇಳಿ, ‹“ಕ್ಷೇಮದಿಂದಿರುವವರಿಗೆ ವೈದ್ಯನು ಬೇಕಾಗಿಲ್ಲ, ಕ್ಷೇಮವಿಲ್ಲದವರಿಗೆ ಬೇಕು.›
‹ಆದರೆ ನಿಮಗೆ ಹೇಗೆ ತೋರುತ್ತದೆ? ಒಬ್ಬ ಮನುಷ್ಯನಿಗೆ ಇಬ್ಬರು ಮಕ್ಕಳಿದ್ದರು. ಅವನು ಮೊದಲನೆಯವನ ಬಳಿಗೆ ಬಂದು, ‘ಮಗನೇ, ನೀನು ಹೋಗಿ ಈ ದಿನ ದ್ರಾಕ್ಷಾತೋಟದಲ್ಲಿ ಕೆಲಸ ಮಾಡು’ ಎಂದು ಹೇಳಲು›
‹ಒಳಗಿನಿಂದ ಅಂದರೆ ಮನುಷ್ಯರ ಹೃದಯದೊಳಗಿನಿಂದ ಬರುವ ದುರಾಲೋಚನೆಗಳು, ಹಾದರ, ಕಳ್ಳತನ, ಕೊಲೆ,›
ಎಲ್ಲರು ಭಯಹಿಡಿದವರಾಗಿ, “ಮಹಾಪ್ರವಾದಿಯು ನಮ್ಮಲ್ಲಿ ಎದ್ದಿದ್ದಾನೆ, ದೇವರು ತನ್ನ ಜನರನ್ನು ಸಂದರ್ಶಿಸಲು ಬಂದಿದ್ದಾನೆ” ಎಂದು ದೇವರನ್ನು ಕೊಂಡಾಡಿದರು.
‹ಆಗ ಅವನು ತನ್ನೊಳಗೆ, ‘ನಾನೇನು ಮಾಡಲಿ? ನನ್ನ ಬೆಳೆಯನ್ನು ತುಂಬಿಡುವುದಕ್ಕೆ ನನಗೆ ಸ್ಥಳವಿಲ್ಲವಲ್ಲಾ?’ ಎಂದು ಆಲೋಚಿಸಿ,›
‹ಇದನ್ನು ಕೇಳಿ ಹಿರಿಯ ಮಗನು ಕೋಪಗೊಂಡು ಮನೆ ಒಳಕ್ಕೆ ಹೋಗಲು ಇಷ್ಟಪಡಲಿಲ್ಲ. ಆಗ ಅವನ ತಂದೆಯು ಹೊರಗೆ ಬಂದು ಅವನನ್ನು ಬೇಡಿಕೊಂಡನು.›
‹ಅವನು ಸ್ವಲ್ಪ ಕಾಲ ಮನಸ್ಸುಕೊಡಲಿಲ್ಲ. ಆ ಮೇಲೆ ಅವನು, ‘ನಾನು ದೇವರಿಗೆ ಹೆದರುವವನಲ್ಲ, ಮನುಷ್ಯರನ್ನು ಲಕ್ಷ್ಯ ಮಾಡುವವನಲ್ಲ,›
ಆ ಸ್ತ್ರೀ ಆತನಿಗೆ, “ಅಯ್ಯಾ, ನೀನು ಒಬ್ಬ ಪ್ರವಾದಿ ಎಂದು ನನಗೆ ಕಾಣುತ್ತದೆ.
ಜನರಲ್ಲಿ ಕೆಲವರು ಆ ಮಾತುಗಳನ್ನು ಕೇಳಿದಾಗ “ನಿಜವಾಗಿಯೂ ಈತನು ಪ್ರವಾದಿಯಾಗಿದ್ದಾನೆ” ಎಂದರು.
ಆದಕಾರಣ ಅವರು ಕುರುಡನಾಗಿದ್ದ ಆ ಮನುಷ್ಯನನ್ನು ಎರಡನೆಯ ಸಾರಿ ಕರೆದು, “ನೀನು ದೇವರಿಗೆ ಗೌರವವನ್ನು ಸಲ್ಲಿಸು; ಈ ಮನುಷ್ಯನು ಪಾಪಿಷ್ಠನೆಂದು ನಾವು ಬಲ್ಲೆವು” ಎಂದರು.