TSK

TSK · ಲೂಕನು 7:8

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರು ಪೌಲನನ್ನು ಬಾರುಗಳಿಂದ ಕಟ್ಟುವಾಗ ಅವನು ತನ್ನ ಹತ್ತಿರ ನಿಂತಿದ್ದ ಶತಾಧಿಪತಿಯನ್ನು; “ರೋಮಾಪುರದ ಹಕ್ಕುದಾರನಾದ ಮನುಷ್ಯನನ್ನು ನ್ಯಾಯವಿಚಾರಣೆಮಾಡದೆ, ಕೊರಡೆಗಳಿಂದ ಹೊಡಿಸುವುದು ನಿಮಗೆ ನ್ಯಾಯವೋ?” ಎಂದು ಕೇಳಿದನು.

¶ ಆ ಮೇಲೆ ಅವನು ಶತಾಧಿಪತಿಗಳಲ್ಲಿ ಇಬ್ಬರನ್ನು ಕರೆಯಿಸಿ; “ರಾತ್ರಿ ಒಂಭತ್ತು ಘಂಟೆಗೆ ಕೈಸರೈಯದ ತನಕ ಹೋಗುವಂತೆ ಇನ್ನೂರು ಮಂದಿ ಸಿಪಾಯಿಗಳನ್ನೂ, ಎಪ್ಪತ್ತುಮಂದಿ ಕುದುರೆ ಸವಾರರನ್ನೂ, ಇನ್ನೂರು ಮಂದಿ ಈಟಿ ಹಿಡಿದ ಸೈನಿಕರನ್ನು ಸಿದ್ಧಮಾಡಿರಿ.”

¶ ಸಿಪಾಯಿಗಳು ತಮಗೆ ಅಪ್ಪಣೆಯಾದಂತೆ, ರಾತ್ರಿಕಾಲದಲ್ಲಿ ಪೌಲನನ್ನು ಅಂತಿಪತ್ರಿ ಊರಿಗೆ ಕರೆದುಕೊಂಡು ಹೋದರು.

ಆದರೆ ಇವನ ಕುರಿತಾಗಿ ಕೈಸರನಿಗೆ ಬರೆಯುವುದಕ್ಕೆ ನಿರ್ದಿಷ್ಟವಾದ ಕಾರಣವೇನೂ ಕಂಡು ಬರಲಿಲ್ಲ. ಸೆರೆಯಲ್ಲಿರುವವನ ವಿರುದ್ಧ ಆರೋಪಿಸಿರುವ ದೋಷಗಳನ್ನು ಸೂಚಿಸದೆ, ಅವನನ್ನು ಕಳುಹಿಸುವುದು ಯುಕ್ತವಲ್ಲವೆಂದು ನನಗೆ ತೋರುತ್ತದೆ.

¶ ದಾಸತ್ವ ನೊಗದ ಅಧೀನದಲ್ಲಿರುವವರು ತಮ್ಮ ಯಜಮಾನರನ್ನು ಪೂರ್ಣ ಗೌರವಕ್ಕೂ ಯೋಗ್ಯರೆಂದೆಣಿಸಲಿ, ಇಲ್ಲದಿದ್ದರೆ ದೇವರ ನಾಮಕ್ಕೂ ನಾವು ಹೊಂದಿರುವ ಉಪದೇಶಕ್ಕೂ ನಿಂದನೆ ಉಂಟಾಗುತ್ತದೆ.