TSK

TSK · ಲೂಕನು 8:5

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ಪಶುಗಳ ಮೇಲೆ ಹದ್ದುಗಳು ಎರಗಲು ಅಬ್ರಾಮನು ಅವುಗಳನ್ನು ಓಡಿಸಿಬಿಟ್ಟನು.

¶ ‹“ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ಸಪ್ಪಗಾದರೆ ಅದಕ್ಕೆ ಬೇರೆ ಯಾವುದರಿಂದ ಉಪ್ಪಿನ ರುಚಿಯನ್ನು ಕೊಡಲು ಸಾಧ್ಯ? ಜನರು ಅದನ್ನು ಹೊರಗೆಹಾಕಿ ದಾರಿಹೋಕರು ತುಳಿಯುವುದಕ್ಕೆ ಅದು ಯೋಗ್ಯವೇ ಹೊರತು ಮತ್ತ್ಯಾವ ಕೆಲಸಕ್ಕೂ ಬರುವುದಿಲ್ಲ.›

¶ ‹“ಬಿತ್ತುವವನ ವಿಷಯವಾದ ಸಾಮ್ಯದ ಅರ್ಥವನ್ನು ಕೇಳಿರಿ.›

ಅದಕ್ಕೆ ಯೇಸು ಪ್ರತ್ಯುತ್ತರವಾಗಿ ಹೇಳಿದ್ದೇನೆಂದರೆ, ‹“ಒಳ್ಳೆಯ ಬೀಜವನ್ನು ಬಿತ್ತುವವನು ಮನುಷ್ಯಕುಮಾರನು.›

‹ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ದಾರಿಯ ಮಗ್ಗುಲಲ್ಲಿ ಬಿತ್ತಲ್ಪಟ್ಟ ಬೀಜವಾಗಿರುವರು.›

‹ಈ ಸಾಮ್ಯದ ಅರ್ಥವೇನಂದರೆ, ಆ ಬೀಜವೆಂದರೆ ದೇವರ ವಾಕ್ಯ.›

ಯಾವನಾದರೂ ವಾಕ್ಯವನ್ನು ಕೇಳುವವನಾಗಿದ್ದು ಅದರ ಪ್ರಕಾರ ನಡೆಯದಿದ್ದರೆ ಅವನು ಕನ್ನಡಿಯಲ್ಲಿ ತನ್ನ ಸಹಜ ಮುಖವನ್ನು ನೋಡಿದ ಮನುಷ್ಯನಂತಿರುವನು.