TSK

TSK · ಲೂಕನು 8:7

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯೆಹೋವನು ಯೆಹೂದದವರಿಗೂ ಮತ್ತು ಯೆರೂಸಲೇಮಿನವರಿಗೂ, “ಪಾಳು ಬಿದ್ದಿರುವ ನಿಮ್ಮ ಭೂಮಿಯನ್ನು ಉತ್ತು ಹದಮಾಡಿ, ಮುಳ್ಳುಗಳಲ್ಲಿ ಬಿತ್ತಬೇಡಿರಿ.

‹ಮುಳ್ಳುಗಿಡಗಳ ನೆಲದಲ್ಲಿ ಬಿತ್ತಲ್ಪಟ್ಟಂಥವನು ಯಾರೆಂದರೆ, ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಯೂ, ಐಶ್ವರ್ಯದ ಮೋಸತನವೂ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ಫಲವನ್ನು ಕೊಡದೇ ಇರುತ್ತಾನೆ.›

¶ ‹“ಇನ್ನು ಕೆಲವರು ಮುಳ್ಳುಗಿಡಗಳಲ್ಲಿ ಬಿದ್ದ ಬೀಜವಾಗಿರುವವರು;›

¶ ‹“ನಿಮ್ಮ ವಿಷಯದಲ್ಲಿ ಜಾಗರೂಕರಾಗಿರಿ. ಅತಿ ಭೋಜನದ ಮದದಿಂದಲೂ, ಅಮಲಿನಿಂದಲೂ, ಪ್ರಾಪಂಚಿಕವಾದ ಚಿಂತೆಗಳಿಂದಲೂ ನಿಮ್ಮ ಹೃದಯಗಳು ಭಾರವಾಗಿರಲಾಗಿ ಆ ದಿನವು ನಿಮ್ಮ ಮೇಲೆ ಉರುಲಿನಂತೆ ಫಕ್ಕನೆ ಬಂದೀತು.›