‹ನಿಮ್ಮ ಸಹೋದರರಿಗೆ ಮಾತ್ರ ನೀವು ಮರ್ಯಾದೆ ಕೊಟ್ಟರೆ ಏನು ಹೆಚ್ಚು ಮಾಡಿದ ಹಾಗಾಯಿತು? ಅನ್ಯಜನರು ಸಹ ಹಾಗೆ ಮಾಡುತ್ತಾರಲ್ಲವೇ.›
TSK
TSK · ಲೂಕನು 9:20
مراجع Treasury of Scripture Knowledge في ಕನ್ನಡ IRV.
‹“ಬರಬೇಕಾದ ಕ್ರಿಸ್ತನ ವಿಷಯವಾಗಿ ನಿಮಗೆ ಹೇಗೆ ತೋರುತ್ತದೆ? ಆತನು ಯಾರ ಮಗನು?”› ಎಂದು ಕೇಳಿದ್ದಕ್ಕೆ
ಆತನು ಅವರನ್ನು, ಕುರಿತು ‹“ನೀವು ನನ್ನನ್ನು ಯಾರನ್ನುತ್ತೀರಿ?”› ಎಂದು ಕೇಳಲಾಗಿ ಪೇತ್ರನು, “ನೀನು ಕ್ರಿಸ್ತನು” ಎಂದು ಉತ್ತರಕೊಟ್ಟನು.
“ನೀನು ಕ್ರಿಸ್ತನಾಗಿದ್ದರೆ ನಮಗೆ ಹೇಳು” ಅಂದರು. ಆತನು ಅವರಿಗೆ, ‹“ನಾನು ನಿಮಗೆ ಹೇಳಿದರೆ ನೀವು ನಂಬುವುದಿಲ್ಲ.›
ಅದಕ್ಕೆ ನತಾನಯೇಲನು, “ಗುರುವೇ, ನೀನು ದೇವಕುಮಾರನು! ನೀನೇ ಇಸ್ರಾಯೇಲಿನ ಅರಸನು” ಎಂದನು.
ಜನರು ಆ ಸ್ತ್ರೀಗೆ, “ನಾವು ಆತನನ್ನು ನಂಬಿರುವುದು ಇನ್ನು ನಿನ್ನ ಮಾತಿನ ಮೇಲೆ ಅಲ್ಲ. ನಾವು ಸ್ವತಃ ಕಿವಿಯಾರೆ ಕೇಳಿ ಈತನು ನಿಜವಾಗಿಯೂ ಲೋಕರಕ್ಷಕನೇ ಎಂದು ತಿಳಿದುಕೊಂಡಿದ್ದೇವೆ” ಎಂದರು.
ಕೆಲವರು, “ಈತನು ಕ್ರಿಸ್ತನು” ಎಂದರು, ಆದರೆ ಇನ್ನೂ ಕೆಲವರು “ಕ್ರಿಸ್ತನು ಗಲಿಲಾಯದಿಂದ ಬರುವುದುಂಟೆ?
ಆದರೆ ಯೇಸುವೇ ದೇವಕುಮಾರನಾದ ಕ್ರಿಸ್ತನೆಂದು ನೀವು ನಂಬುವಂತೆಯೂ, ನಂಬಿ ಆತನ ಹೆಸರಿನಲ್ಲಿ ನಿತ್ಯ ಜೀವವನ್ನು ಪಡೆದುಕೊಳ್ಳುವಂತೆಯೂ ಇಷ್ಟೆಲ್ಲಾ ಬರೆದಿದೆ.
ಆದರೆ ಸೌಲನು ಇನ್ನೂ ಅಧಿಕ ಬಲವುಳ್ಳವನಾಗಿ, ಯೇಸುವೇ ಕ್ರಿಸ್ತನೆಂದು ರುಜುವಾತುಪಡಿಸುತ್ತಾ ದಮಸ್ಕದಲ್ಲಿದ್ದ ಯೆಹೂದ್ಯರನ್ನು ಉತ್ತರವಿಲ್ಲದವರ ಹಾಗೆ ಮಾಡಿದನು.
¶ ಯೇಸುವೇ ಕ್ರಿಸ್ತನೆಂದು ನಂಬುವ ಪ್ರತಿಯೊಬ್ಬನೂ ದೇವರಿಂದ ಹುಟ್ಟಿದವನಾಗಿದ್ದಾನೆ. ಯಾವನು ತನ್ನನ್ನು ಹುಟ್ಟಿಸಿದ ತಂದೆಯನ್ನು ಪ್ರೀತಿಸುತ್ತಾನೋ, ಅವನು ತಂದೆಯಿಂದ ಹುಟ್ಟಿದವರೆಲ್ಲರನ್ನೂ ಪ್ರೀತಿಸುತ್ತಾನೆ.