¶ ಯೇಸು ಗಲಿಲಾಯ ಸಮುದ್ರದ ತೀರದಲ್ಲಿ ನಡೆದು ಹೋಗುವಾಗ ಪೇತ್ರನೆನಿಸಿಕೊಳ್ಳುವ ಸೀಮೋನ ಮತ್ತು ಅವನ ಸಹೋದರನಾದ ಅಂದ್ರೆಯನು ಸಮುದ್ರದಲ್ಲಿ ಬಲೆಬೀಸುವುದನ್ನು ಕಂಡನು; ಅವರು ಬೆಸ್ತರಾಗಿದ್ದರು.
TSK
TSK · ಮಾರ್ಕನು 1:16
مراجع Treasury of Scripture Knowledge في ಕನ್ನಡ IRV.
ಮತ್ತಾಯನು 4:18
TSK
ಮಾರ್ಕನು 1:16
TSK
¶ ಯೇಸು ಗಲಿಲಾಯ ಸಮುದ್ರದ ಬಳಿಯಲ್ಲಿ ಹೋಗುತ್ತಿರುವಾಗ ಸೀಮೋನನು ಮತ್ತು ಅವನ ತಮ್ಮನಾದ ಅಂದ್ರೆಯನು ಸಮುದ್ರದಲ್ಲಿ ಬಲೆ ಬೀಸುವುದನ್ನು ಕಂಡನು. ಅವರು ಬೆಸ್ತರಾಗಿದ್ದರು.
ಮಾರ್ಕನು 3:18
TSK
ಅಂದ್ರೆಯ, ಫಿಲಿಪ್ಪ, ಬಾರ್ತೊಲೊಮಾಯ, ಮತ್ತಾಯ, ತೋಮ, ಅಲ್ಫಾಯನ ಮಗನಾದ ಯಾಕೋಬ, ತದ್ದಾಯ, ಮತಾಭಿಮಾನಿ ಎಂದು ಹೆಸರುಗೊಂಡ ಸೀಮೋನ,
ಲೂಕನು 6:14
TSK
ಅವರು ಯಾರಾರೆಂದರೆ, ಆತನಿಂದ ಪೇತ್ರನೆಂಬ ಹೆಸರನ್ನು ಹೊಂದಿದ ಸೀಮೋನ, ಅವನ ತಮ್ಮನಾದ ಅಂದ್ರೆಯ, ಯಾಕೋಬ, ಯೋಹಾನ, ಫಿಲಿಪ್ಪ, ಬಾರ್ತೊಲೊಮಾಯ,
ಯೋಹಾನನು 6:8
TSK
ಆಗ ಆತನ ಶಿಷ್ಯರಲ್ಲಿ ಒಬ್ಬನಾಗಿರುವ ಸೀಮೋನ್ ಪೇತ್ರನ ತಮ್ಮನಾದ ಅಂದ್ರೆಯನು ಆತನಿಗೆ;
ಅವರು ಅಲ್ಲಿಗೆ ಬಂದು ತಾವು ವಾಸಮಾಡುತ್ತಿದ್ದ ಮೇಲಂತಸ್ತಿಗೆ ಹೋದರು; ಅವರು ಯಾರಾರೆಂದರೆ, ಪೇತ್ರ, ಯೋಹಾನ, ಯಾಕೋಬ, ಅಂದ್ರೆಯ, ಫಿಲಿಪ್ಪ, ತೋಮ, ಬಾರ್ತೊಲೊಮಾಯ, ಮತ್ತಾಯ, ಅಲ್ಫಾಯನ ಮಗ ಯಾಕೋಬ, ಮತಾಭಿಮಾನಿ ಎನಿಸಿಕೊಂಡ ಸೀಮೋನ, ಯಾಕೋಬನ ಸಹೋದರನಾದ ಯೂದ, ಇವರೇ.