ಕೂಡಲೇ ಅವನು ಎತ್ತುಗಳನ್ನು ಬಿಟ್ಟು ಓಡುತ್ತಾ ಬಂದು ಎಲೀಯನಿಗೆ, “ನನ್ನ ತಂದೆತಾಯಿಗಳನ್ನು ಮುದ್ದಿಟ್ಟು ಬರುವುದಕ್ಕೆ ಅಪ್ಪಣೆಯಾಗಲಿ, ಅನಂತರ ನಿನ್ನನ್ನು ಹಿಂಬಾಲಿಸುವೆನು” ಅಂದನು. ಅದಕ್ಕೆ ಎಲೀಯನು “ಹೋಗು ನಾನು ನಿನಗೆ ಮಾಡಿರುವುದನ್ನು ಮರೆಯಬೇಡ?” ಎಂದು ಉತ್ತರಕೊಟ್ಟನು.
TSK
TSK · ಮಾರ್ಕನು 1:20
مراجع Treasury of Scripture Knowledge في ಕನ್ನಡ IRV.
1 ಅರಸುಗಳು 19:20
TSK
ಮತ್ತಾಯನು 8:21
TSK
ಶಿಷ್ಯರಲ್ಲಿ ಬೇರೊಬ್ಬನು, “ಕರ್ತನೇ, ನಾನು ಮೊದಲು ಹೋಗಿ ನನ್ನ ತಂದೆಯ ಉತ್ತರಕ್ರಿಯೆಗಳನ್ನು ಮಾಡಿ ಬರುವಂತೆ ನನಗೆ ಅಪ್ಪಣೆಯಾಗಬೇಕು” ಅನ್ನಲಾಗಿ,
ಮಾರ್ಕನು 10:29
TSK
ಅದಕ್ಕೆ ಯೇಸು, ‹“ನಿಮಗೆ ಸತ್ಯವಾಗಿ ಹೇಳುತ್ತೇನೆ, ಯಾರು ನನ್ನ ನಿಮಿತ್ತವೂ, ಸುವಾರ್ತೆಯ ನಿಮಿತ್ತವೂ ಮನೆಯನ್ನಾಗಲಿ, ಸಹೋದರರನ್ನಾಗಲಿ, ಸಹೋದರಿಯರನ್ನಾಗಲಿ, ತಾಯಿಯನ್ನಾಗಲಿ, ತಂದೆಯನ್ನಾಗಲಿ, ಮಕ್ಕಳನ್ನಾಗಲಿ, ಹೊಲಗದ್ದೆಗಳನ್ನಾಗಲಿ ಬಿಟ್ಟು ಬಿಟ್ಟಿರುವನೋ,›
ಹೀಗಿರಲಾಗಿ ಇಂದಿನಿಂದ ನಾವು ಯಾರನ್ನೂ ಮಾನವ ದೃಷ್ಟಿಯಿಂದ ಪರಿಗಣಿಸುವುದಿಲ್ಲ. ಒಮ್ಮೆ ಕ್ರಿಸ್ತನನ್ನು ನಾವು ಹೀಗೇ ಪರಿಗಣಿಸಿದ್ದುಂಟು. ಆದರೆ ಇನ್ನು ಮುಂದೆ ಆ ರೀತಿಯಾಗಿ ಪರಿಗಣಿಸುವುದಿಲ್ಲ.