ಲೂಕನು 2:49
TSK
ಆತನು ಅವರಿಗೆ, ‹“ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?”› ಎಂದು ಕೇಳಿದನು.
TSK
مراجع Treasury of Scripture Knowledge في ಕನ್ನಡ IRV.
ಆತನು ಅವರಿಗೆ, ‹“ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಮನೆಯಲ್ಲಿ ಇರಬೇಕಾದವನು ಎಂದು ನಿಮಗೆ ತಿಳಿಯಲಿಲ್ಲವೇ?”› ಎಂದು ಕೇಳಿದನು.
ಆದರೆ ಆತನು ಅವರಿಗೆ, ‹“ನಾನು ದೇವರ ರಾಜ್ಯದ ಸುವಾರ್ತೆಯನ್ನು ಬೇರೆ ಊರುಗಳಿಗೂ ಸಾರಿ ಹೇಳಬೇಕಾಗಿದೆ; ಇದಕ್ಕಾಗಿಯೇ ಕಳುಹಿಸಲ್ಪಟ್ಟಿದ್ದೇನೆ”› ಎಂದು ಹೇಳಿದನು.
‹ನಾನು ತಂದೆಯ ಬಳಿಯಿಂದ ಹೊರಟು ಈ ಲೋಕಕ್ಕೆ ಬಂದಿದ್ದೇನೆ, ಪುನಃ ಈ ಲೋಕವನ್ನು ಬಿಟ್ಟು ತಂದೆಯ ಬಳಿಗೆ ಹೋಗುತ್ತೇನೆ”› ಎಂದನು.
‹ಹೇಗೆಂದರೆ, ನೀನು ನನಗೆ ಕೊಟ್ಟ ಮಾತುಗಳನ್ನು ನಾನು ಇವರಿಗೆ ಕೊಟ್ಟಿದ್ದೇನೆ. ಇವರು ಆ ಮಾತುಗಳನ್ನು ಸ್ವೀಕರಿಸಿದ್ದಾರೆ ಮತ್ತು›‹ನಾನು ನಿನ್ನ ಬಳಿಯಿಂದ ಬಂದವನೆಂದು ಇವರು ನಿಜವಾಗಿ ತಿಳಿದು, ನೀನೇ ನನ್ನನ್ನು ಕಳುಹಿಸಿದ್ದೀ ಎಂದು ನಂಬಿದ್ದಾರೆ.›