TSK

TSK · ಮಾರ್ಕನು 12:16

مراجع Treasury of Scripture Knowledge في ಕನ್ನಡ IRV.

العودة إلى المقطع

ಅವರಿಗೆ, ‹“ನನಗೆ ಒಂದು ಬೆಳ್ಳಿನಾಣ್ಯವನ್ನು ತೋರಿಸಿರಿ. ಇದರಲ್ಲಿ ಯಾರ ತಲೆ ಹಾಗು ಮುದ್ರೆಯದೆ?”› ಎಂದು ಕೇಳಿದ್ದಕ್ಕೆ ಅವರು, “ಕೈಸರನದು” ಅಂದರು.

‹ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ›‹ಸ್ತಂಭವಾಗಿ ನಿಲ್ಲಿಸುವೆನು.›‹ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ›‹ನನ್ನ ದೇವರ ಹೆಸರನ್ನು, ನನ್ನ›‹ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ,›‹ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.›