TSK

TSK · ಮಾರ್ಕನು 12:41

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಯಾಜಕನಾದ ಯೆಹೋಯಾದಾವನು ಒಂದು ಪೆಟ್ಟಿಗೆಯನ್ನು ತೆಗೆದುಕೊಂಡು ಬಂದು ಅದರ ಮುಚ್ಚಳದಲ್ಲಿ ತೂತು ಮಾಡಿ, ಅದನ್ನು ಯೆಹೋವನ ಆಲಯದ ಬಾಗಿಲಿನ ಬಲಗಡೆಯಲ್ಲಿ ಯಜ್ಞವೇದಿಯ ಹತ್ತಿರ ಇಟ್ಟನು. ದ್ವಾರಪಾಲಕರಾದ ಯಾಜಕರು ಯೆಹೋವನ ಆಲಯಕ್ಕೆ ತರಲ್ಪಟ್ಟ ಹಣವನ್ನೆಲ್ಲಾ ಅದರಲ್ಲಿಯೇ ಹಾಕಿಸುತ್ತಿದ್ದರು.

¶ ಯೇಸು ತಲೆಯೆತ್ತಿ ನೋಡಿ ಐಶ್ವರ್ಯವಂತರು ಕಾಣಿಕೆಗಳನ್ನು ಕಾಣಿಕೆಯ ಪೆಟ್ಟಿಗೆಯಲ್ಲಿ ಹಾಕುವುದನ್ನು ಕಂಡನು.