TSK

TSK · ಮಾರ್ಕನು 12:8

مراجع Treasury of Scripture Knowledge في ಕನ್ನಡ IRV.

العودة إلى المقطع

‹ಅವನನ್ನು ಹಿಡಿದು ದ್ರಾಕ್ಷಾತೋಟದಿಂದ ಹೊರಕ್ಕೆ ದೊಬ್ಬಿ ಕೊಂದು ಹಾಕಿದರು.›

ಮಹಾಯಾಜಕನು ದೋಷಪರಿಹಾರಕ ಯಜ್ಞದ ಪಶುಗಳ ರಕ್ತವನ್ನು ತೆಗೆದುಕೊಂಡು ಪವಿತ್ರ ಸ್ಥಾನದೊಳಗೆ ಹೋಗುತ್ತಾನೆ, ಆದರೆ ಆ ಪಶುಗಳ ದೇಹಗಳು ಪಾಳೆಯದ ಆಚೆ ಸುಡಲ್ಪಡುತ್ತವಲ್ಲ.