TSK

TSK · ಮಾರ್ಕನು 14:25

مراجع Treasury of Scripture Knowledge في ಕನ್ನಡ IRV.

العودة إلى المقطع

ಆ ದಿನದಲ್ಲಿ, ಬೆಟ್ಟಗಳಿಂದ ದ್ರಾಕ್ಷಾರಸವು ಸುರಿಯುವುದು, ಗುಡ್ಡಗಳಿಂದ ಹಾಲು ಹರಿಯುವುದು, ಯೆಹೂದದ ಹಳ್ಳಗಳಲ್ಲೆಲ್ಲಾ ನೀರು ತುಂಬಿರುವುದು, ಯೆಹೋವನ ಆಲಯದೊಳಗೆ ಬುಗ್ಗೆಯು ಉಕ್ಕಿ ಬಂದು, ಶಿಟ್ಟೀಮಿನ ಹಳ್ಳವನ್ನು ತಂಪುಮಾಡುವುದು.

ಆಹಾ, ಅವರ ಸೌಖ್ಯವೆಷ್ಟು, ಅವರ ಸೌಂದರ್ಯವೆಷ್ಟು! ಧಾನ್ಯವು ಯುವಕರನ್ನು, ದ್ರಾಕ್ಷಾರಸವು ಯುವತಿಯರನ್ನು ಪುಷ್ಟಿಗೊಳಿಸುವುದು.

‹ಇನ್ನು ದೇವರ ರಾಜ್ಯದಲ್ಲಿ›‹ಇದು ನೆರವೇರುವ ತನಕ ನಾನು ಇನ್ನು ಪಸ್ಕದ ಊಟವನ್ನು ಮಾಡುವುದೇ ಇಲ್ಲ”› ಎಂದು ಹೇಳಿದನು.