ಯೆಹೋಶುವ 2:12
TSK
ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.
TSK
مراجع Treasury of Scripture Knowledge في ಕನ್ನಡ IRV.
ಆದುದರಿಂದ ಈಗ ನೀವು ನನಗೆ ನಂಬತಕ್ಕ ಒಂದು ಗುರುತನ್ನು ಕೊಡಬೇಕು. ನಾನು ನಿಮಗೆ ದಯೆತೋರಿಸಿದಂತೆ ನೀವೂ ಸಹ ನನ್ನ ತಂದೆಯ ಮನೆಯವರಿಗೆ ದಯೆತೋರಿಸಬೇಕೆಂದು ಯೆಹೋವನ ಮೇಲೆ ವಾಗ್ದಾನ ನೀಡಬೇಕು.
ಅವನು ಅಮಾಸನನ್ನು, “ಸಹೋದರನೇ ಕ್ಷೇಮವೋ” ಎಂದು ಕೇಳಿ ಮುದ್ದಿಡುವುದಕ್ಕೋಸ್ಕರವೋ ಎಂಬಂತೆ ಬಲಗೈಯಿಂದ ಅವನ ಗಡ್ಡವನ್ನು ಹಿಡಿದು,
ಮಿತ್ರನು ಮಾಡುವ ಗಾಯಗಳು ಮೇಲಿಗಾಗಿಯೇ, ಶತ್ರುವಿನ ಮುದ್ದುಗಳು ಹೇರಳವಾಗಿವೆ.
ಅವರಿಗೆ ಬಹಳ ಹೊಡೆತಗಳನ್ನು ಹೊಡಿಸಿದ ಮೇಲೆ ಸೆರೆಮನೆಯೊಳಗೆ ಹಾಕಿಸಿ, ಇವರನ್ನು ಭದ್ರವಾಗಿ ಕಾಯಬೇಕೆಂದು ಸೆರೆಯ ಯಜಮಾನನಿಗೆ ಆಜ್ಞಾಪಿಸಿದರು.
¶ ಪೌಲನೆಂಬ ನಾನು ಸ್ವಂತ ಕೈಯಿಂದ ವಂದನೆಯನ್ನು ಬರೆದಿದ್ದೇನೆ. ಎಲ್ಲಾ ಪತ್ರಿಕೆಗಳಲ್ಲಿಯೂ ಇದೇ ನನ್ನ ಗುರುತು, ಹೀಗೆಯೇ ನನ್ನ ಕೈ ಬರಹ.