TSK

TSK · ಮಾರ್ಕನು 14:54

مراجع Treasury of Scripture Knowledge في ಕನ್ನಡ IRV.

العودة إلى المقطع

ಹೋರೇಬಿಗೆ ತಲುಪಿ, ಅಲ್ಲಿನ ಒಂದು ಗವಿಯಲ್ಲಿ ಇಳಿದುಕೊಂಡನು.

¶ ಆ ಕಾಲದಲ್ಲಿ ಮುಖ್ಯಯಾಜಕರೂ, ಜನರ ಹಿರಿಯರೂ ಕಾಯಫನೆಂಬ ಮಹಾಯಾಜಕನ ಭವನದಲ್ಲಿ ಕೂಡಿಬಂದು

ಪೇತ್ರನು ಯೇಸುವಿಗೆ, “ಎಲ್ಲರೂ ಬಿಟ್ಟುಹೋದರೂ ನಾನು ನಿನ್ನನ್ನು ಬಿಟ್ಟುಹೋಗುವುದಿಲ್ಲ” ಎಂದು ಹೇಳಿದನು.

ಅವನನ್ನು ದೃಷ್ಟಿಸಿ ನೋಡಿ, “ನೀನು ಸಹ ಆ ನಜರೇತಿನ ಯೇಸುವಿನೊಂದಿಗೆ ಇದ್ದವನು” ಎಂದಳು.

ಅಂಗಳದ ನಡುವೆ ಅವರು ಬೆಂಕಿ ಹೊತ್ತಿಸಿ ಒಟ್ಟಾಗಿ ಕುಳಿತುಕೊಂಡಿರಲು ಅವರ ನಡುವೆ ಪೇತ್ರನೂ ಕುಳಿತುಕೊಂಡನು.

ಚಳಿಯಿದ್ದುದರಿಂದ ಆಳುಗಳೂ, ಓಲೇಕಾರರೂ ಇದ್ದಲಿನ ಬೆಂಕಿ ಮಾಡಿ ಚಳಿ ಕಾಯಿಸಿಕೊಳ್ಳುತ್ತಾ ನಿಂತಿರಲಾಗಿ; ಪೇತ್ರನೂ ಅವರ ಜೊತೆಯಲ್ಲಿ ನಿಂತುಕೊಂಡು ಚಳಿ ಕಾಯಿಸಿಕೊಳ್ಳುತ್ತಿದ್ದನು.