كل أسفار ಕನ್ನಡ IRV

ಮಾರ್ಕನು 14

ಕನ್ನಡ IRV · الآية 57

16 أصحاحات

ಕನ್ನಡ IRV / ಮಾರ್ಕನು / الأصحاح 14

ಕನ್ನಡ IRV · الآية 57

¶ ತರುವಾಯ ಕೆಲವರು ಎದ್ದು ನಿಂತು, “‘ಇವನು ಕೈಯಿಂದ ಕಟ್ಟಿರುವ ಈ ದೇವಾಲಯವನ್ನು ನಾನು ಕೆಡವಿಬಿಟ್ಟು ಕೈಯಿಂದ ಕಟ್ಟದಿರುವ ಮತ್ತೊಂದು ಆಲಯವನ್ನು ಮೂರು ದಿನಗಳಲ್ಲಿ ಕಟ್ಟುವೆನು’ ಎಂದು ಈತನು ಹೇಳಿದ್ದನ್ನು ನಾವು ಕೇಳಿಸಿಕೊಂಡಿದ್ದೇವೆ” ಎಂಬುದಾಗಿ ಆತನ ಮೇಲೆ ಸುಳ್ಳುಸಾಕ್ಷಿ ಹೇಳಿದರು.