TSK

TSK · ಮಾರ್ಕನು 15:1

مراجع Treasury of Scripture Knowledge في ಕನ್ನಡ IRV.

العودة إلى المقطع

ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,

‹“ನೋಡಿರಿ›‹ನಾವು ಯೆರೂಸಲೇಮಿಗೆ ಹೋಗುತ್ತಿದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೊಪ್ಪಿಸಿಕೊಡುವರು. ಅವರು ಆತನಿಗೆ ಮರಣದಂಡನೆಯನ್ನು ವಿಧಿಸುವರು.›

ಅವರಿಗೆ, ‹“ನೋಡಿರಿ, ನಾವು ಯೆರೂಸಲೇಮಿಗೆ ಹೋಗುತ್ತಾ ಇದ್ದೇವೆ ಮತ್ತು ಮನುಷ್ಯಕುಮಾರನನ್ನು ಮುಖ್ಯಯಾಜಕರ ಮತ್ತು ಶಾಸ್ತ್ರಿಗಳ ಕೈಗೆ ಒಪ್ಪಿಸಿಕೊಡುವರು. ಅವರು ಅವನಿಗೆ ಮರಣದಂಡನೆಯನ್ನು ವಿಧಿಸಿ ಆತನನ್ನು ಅನ್ಯಜನಗಳ ಕೈಗೆ ಒಪ್ಪಿಸುವರು.›

¶ ಬೆಳಗಾಗುವಾಗ ಯೆಹೂದ್ಯರ ಹಿರೀಸಭೆಯವರು, ಮುಖ್ಯಯಾಜಕರು ಮತ್ತು ಶಾಸ್ತ್ರಿಗಳು ಕೂಡಿ ಆತನನ್ನು ತಮ್ಮ ನ್ಯಾಯವಿಚಾರಣಾಸಭೆಗೆ ತೆಗೆದುಕೊಂಡು ಬಂದು,

¶ ಮುಂಜಾನೆ ಅವರು ಯೇಸುವನ್ನು ಕಾಯಫನ ಬಳಿಯಿಂದ ಅರಮನೆಗೆ ಕರೆದುಕೊಂಡು ಹೋದರು. ಅವರು ತಮಗೆ ಮೈಲಿಗೆಯಾಗಿ ಪಸ್ಕದ ಊಟ ಮಾಡುವುದಕ್ಕೆ ಅಡ್ಡಿಯಾದೀತೆಂದು ಅರಮನೆಯ ಒಳಗೆ ಹೋಗಲಿಲ್ಲ.

¶ ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.