TSK

TSK · ಮಾರ್ಕನು 15:23

مراجع Treasury of Scripture Knowledge في ಕನ್ನಡ IRV.

العودة إلى المقطع

ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.

‹ಇಂದಿನಿಂದ ದೇವರ ರಾಜ್ಯವು ಬರುವ ತನಕ ನಾನು ದ್ರಾಕ್ಷಾರಸವನ್ನು ಕುಡಿಯುವುದೇ ಇಲ್ಲವೆಂದು ನಿಮಗೆ ಹೇಳುತ್ತೇನೆ”› ಅಂದನು.

¶ ಇದಾದ ಮೇಲೆ ಯೇಸು ಈಗ ಎಲ್ಲ ಪೂರ್ತಿಯಾಗಿದೆಯೆಂದು ತಿಳಿದು, ಧರ್ಮಶಾಸ್ತ್ರದ ಮಾತು ನೆರವೇರುವಂತೆ, ‹“ನನಗೆ ನೀರಡಿಕೆಯಾಗಿದೆ”› ಎಂದನು.