كل أسفار ಕನ್ನಡ IRV

ಮಾರ್ಕನು 15

ಕನ್ನಡ IRV · الآية 32

16 أصحاحات

ಕನ್ನಡ IRV / ಮಾರ್ಕನು / الأصحاح 15

ಕನ್ನಡ IRV · الآية 32

ಇಸ್ರಾಯೇಲರ ಅರಸನಾದ ಈ ಕ್ರಿಸ್ತನು ಈಗ ಶಿಲುಬೆಯಿಂದ ಇಳಿದು ಬರಲಿ; ಇಳಿದು ಬಂದರೆ ನಾವು ನೋಡಿ ನಂಬುತ್ತೇವೆ” ಎಂದು ತಮ್ಮತಮ್ಮೊಳಗೆ ಅಣಕಿಸುತ್ತಾ ಮಾತನಾಡುತ್ತಿದ್ದರು. ಆತನೊಂದಿಗೆ ಶಿಲುಬೆಗೆ ಹಾಕಲ್ಪಟ್ಟವರು ಸಹ ಆತನನ್ನು ನಿಂದಿಸುತ್ತಿದ್ದರು.