TSK

TSK · ಮಾರ್ಕನು 2:18

مراجع Treasury of Scripture Knowledge في ಕನ್ನಡ IRV.

العودة إلى المقطع

‹ಹೀಗೆ ಮಾಡಿದರೆ ನೀನು ಉಪವಾಸಿಯೆಂದು ಜನರಿಗೆ ಕಾಣದೆ ಹೋದಾಗ್ಯೂ ಅಂತರಂಗದಲ್ಲಿರುವ ನಿನ್ನ ತಂದೆಗೆ ಉಪವಾಸಿಯೆಂದು ಕಾಣಿಸಿಕೊಳ್ಳುವಿ. ಅಂತರಂಗದಲ್ಲಿ ನಡೆಯುವುದನ್ನು ನೋಡುವ ನಿನ್ನ ತಂದೆಯು ನಿನಗೆ ಪ್ರತಿಫಲಕೊಡುವನು.›

‹ಅವರು ತಮ್ಮ ಕೆಲಸಗಳನ್ನೆಲ್ಲಾ ಜನರು ನೋಡಬೇಕೆಂದು ಮಾಡುತ್ತಾರೆ. ತಾವು ಕಟ್ಟಿಕೊಳ್ಳುವ›‹ಜ್ಞಾಪಕಪಟ್ಟಿಗಳನ್ನು ಅಗಲಮಾಡುತ್ತಾರೆ. ತಮ್ಮ ವಸ್ತ್ರಗಳ ಗೊಂಡೆಗಳನ್ನು ಉದ್ದಮಾಡಿಕೊಳ್ಳುತ್ತಾರೆ.›

‹ವಾರಕ್ಕೆ ಎರಡಾವರ್ತಿ ಉಪವಾಸಮಾಡುತ್ತೇನೆ; ನಾನು ಸಂಪಾದಿಸಿದ ಎಲ್ಲಾದರಲ್ಲಿಯೂ ಹತ್ತರಲ್ಲೊಂದು ಪಾಲು ಕೊಡುತ್ತೇನೆ’ ಎಂದು ಪ್ರಾರ್ಥಿಸಿದನು.›