ಕೀರ್ತನೆಗಳು 49:4
TSK
ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
TSK
مراجع Treasury of Scripture Knowledge في ಕನ್ನಡ IRV.
ನಾನು ಆತನ ಸಾಮ್ಯಕ್ಕೆ ಕಿವಿಗೊಟ್ಟು, ಕಿನ್ನರಿಯನ್ನು ನುಡಿಸುತ್ತಾ, ಅದರ ಗೂಡಾರ್ಥವನ್ನು ಪ್ರಕಟಿಸುವೆನು.
ಆತನು ಅವರ ಆಲೋಚನೆಗಳನ್ನು ತಿಳಿದುಕೊಂಡು ಅವರಿಗೆ ಹೇಳಿದ್ದೇನೆಂದರೆ, ‹“ಯಾವ ರಾಜ್ಯವಾದರೂ ತನ್ನಲ್ಲಿ ಭೇದ ಹುಟ್ಟಿದರೆ ವಿಭಜನೆಯಾಗಿ ಹಾಳಾಗುವುದು. ತನ್ನಲ್ಲಿ ಭೇದ ಉಂಟಾಗಿ ವಿಭಜನೆಯಾದ ಯಾವ ಪಟ್ಟಣವಾದರೂ ಮನೆಯಾದರೂ ನೆಲೆಯಾಗಿ ನಿಲ್ಲದು.›
ಆಗ ಆತನು ಅವರಿಗೆ ಸಾಮ್ಯರೂಪವಾಗಿ ಅನೇಕ ಸಂಗತಿಗಳನ್ನು ಉಪದೇಶಮಾಡಿದನು. ಆ ಉಪದೇಶದಲ್ಲಿ ಅವರಿಗೆ ಹೇಳಿದ್ದೇನಂದರೆ: