ಮತ್ತಾಯನು 11:15
TSK
‹ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.›
TSK
مراجع Treasury of Scripture Knowledge في ಕನ್ನಡ IRV.
‹ಕೇಳುವುದ್ದಕ್ಕೆ ಕಿವಿಯುಳ್ಳವನು ಕೇಳಲಿ.›
ಆ ಮೇಲೆ ಯೇಸು ಜನರ ಗುಂಪನ್ನು ಹತ್ತಿರಕ್ಕೆ ಕರೆದು ಅವರಿಗೆ, ‹“ಕೇಳಿ ತಿಳಿದುಕೊಳ್ಳಿರಿ,›
‹ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ”› ಎಂದು ಹೇಳಿದನು.
“ಯಾರಿಗಾದರೂ ಕೇಳುವುದಕ್ಕೆ ಕಿವಿಯಿದ್ದರೆ ಕೇಳಲಿ” ಅಂದನು.
‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.›
‹ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ.”›