TSK

TSK · ಮಾರ್ಕನು 5:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಬಂದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಮಹಾಕ್ರೂರಿಗಳಾಗಿದ್ದುದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡುತ್ತಿರಲಿಲ್ಲ.

¶ ಆ ಮೇಲೆ ಅವರು ಗಲಿಲಾಯಕ್ಕೆ ಎದುರಾಗಿರುವ ಗೆರಸೇನರ ಸೀಮೆಯನ್ನು ತಲುಪಿದರು.