ಹಂದಿಯ ಗೊರಸು ಸೀಳಿದ್ದರೂ ಅದು ಮೆಲಕುಹಾಕುವುದಿಲ್ಲವಾದುದರಿಂದ ಅದು ನಿಮಗೆ ಅಶುದ್ಧ. ಇವುಗಳ ಮಾಂಸವನ್ನು ನೀವು ತಿನ್ನಬಾರದು; ಇವುಗಳ ಹೆಣವನ್ನು ಮುಟ್ಟಬಾರದು.
TSK
TSK · ಮಾರ್ಕನು 5:11
مراجع Treasury of Scripture Knowledge في ಕನ್ನಡ IRV.
ಯೆಶಾಯ 66:3
TSK
ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;
ಲೂಕನು 8:32
TSK
¶ ಅಲ್ಲಿಯ ಗುಡ್ಡದ ಮೇಲೆ ಹಂದಿಗಳ ಹಿಂಡು ಮೇಯುತ್ತಿತ್ತು. ಆ ದೆವ್ವಗಳು, ಆ ಹಂದಿಗಳೊಳಗೆ ಸೇರಿಕೊಳ್ಳುವುದಕ್ಕೆ ನಮಗೆ ಅಪ್ಪಣೆಕೊಡಬೇಕೆಂದು ಯೇಸುವನ್ನು ಬೇಡಿಕೊಂಡವು. ಆತನು ಆಗಲಿ ಎಂದು ಅವುಗಳಿಗೆ ಅಪ್ಪಣೆಕೊಡಲು,