TSK

TSK · ಮಾರ್ಕನು 5:15

مراجع Treasury of Scripture Knowledge في ಕನ್ನಡ IRV.

العودة إلى المقطع

ಯೆಹೋವನು ಹೇಳಿದಂತೆಯೇ ಸಮುವೇಲನು ಬೇತ್ಲೆಹೇಮಿಗೆ ಹೋದನು. ಆ ಊರಿನ ಹಿರಿಯರು ನಡುಗುತ್ತಾ ಬಂದು ಅವನನ್ನು ಎದುರುಗೊಂಡು “ನಿನ್ನ ಆಗಮನವು ನಮಗೆ ಶುಭಕರವಾಗಿದೆಯೇ?” ಎಂದು ಕೇಳಲು

ನೀವು ಮೊದಲನೆಯ ಸಾರಿ ಇರಲಿಲ್ಲವಾದುದರಿಂದ ನಮ್ಮ ದೇವರಾದ ಯೆಹೋವನು ತನ್ನ ಸನ್ನಿಧಿಗೆ ಧರ್ಮವಿಧಿ ವಿರೋಧವಾಗಿ ನಮ್ಮಲ್ಲಿಗೆ ಬಂದ ಒಬ್ಬನನ್ನು ಸಂಹರಿಸಿದನು” ಎಂದು ಹೇಳಿದನು.

ಅವರು ಫಕ್ಕನೆ ಭಯಭ್ರಾಂತರಾಗುವರು; ಏಕೆಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.

ಆತನ ಸುದ್ದಿಯು ಸಿರಿಯಾದಲ್ಲೆಲ್ಲಾ ಹಬ್ಬಿದ್ದರಿಂದ ಅಸ್ವಸ್ಥರಾದವರನ್ನು, ಅಂದರೆ ನಾನಾ ರೀತಿಯ ರೋಗಗಳಿಂದ ಮತ್ತು ವೇದನೆಗಳಿಂದ ಕಷ್ಟಪಡುವವರನ್ನೂ, ದೆವ್ವಹಿಡಿದವರನ್ನೂ ಮೂರ್ಛಾರೋಗಿಗಳನ್ನೂ ಪಾರ್ಶ್ವವಾಯುವಿನವರನ್ನೂ ಆತನ ಬಳಿಗೆ ಕರತಂದರು; ಆತನು ಅವರನ್ನು ಸ್ವಸ್ಥಮಾಡಿದನು.

‹ಇದಲ್ಲದೆ ಒಬ್ಬನು ಮೊದಲು ಬಲಿಷ್ಠನನ್ನು ಕಟ್ಟಿಹಾಕದೆ ಆ ಬಲಿಷ್ಠನ ಮನೆಗೆ ನುಗ್ಗಿ ಅವನ ಸೊತ್ತನ್ನು ಸುಲುಕೊಳ್ಳುವುದು ಹೇಗೆ? ಕಟ್ಟಿಹಾಕಿದ ಮೇಲೆ ಅವನ ಮನೆಯನ್ನು ಸುಲುಕೊಂಡಾನು.›

¶ ಯೇಸು, ‹“ನಿನ್ನ ಹೆಸರು ಏನೆಂದು”› ಅವನನ್ನು ಕೇಳಿದ್ದಕ್ಕೆ ಅವನು, “ನನ್ನ ಹೆಸರು ದಂಡು; ಯಾಕೆಂದರೆ ನಾವು ಬಹು ಮಂದಿ ಇದ್ದೇವೆ” ಎಂದು ಹೇಳಿ,

¶ ಆತನು ದೋಣಿಯನ್ನು ಹತ್ತುವಾಗ ಆ ದೆವ್ವಗಳ ಬಂಧನದಿಂದ ಬಿಡುಗಡೆ ಹೊಂದಿದವನು, ನಾನು ನಿನ್ನ ಬಳಿಯಲ್ಲಿಯೇ ಇರುತ್ತೇನೆಂದು ಆತನನ್ನು ಬೇಡಿದನು.

ಜನರು ನಡೆದ ಸಂಗತಿಯನ್ನು ನೋಡುವುದಕ್ಕೆ ಹೊರಟು ಯೇಸುವಿದ್ದಲ್ಲಿಗೆ ಬಂದಾಗ ದೆವ್ವಗಳು ಬಿಟ್ಟುಹೋಗಿದ್ದ ಆ ಮನುಷ್ಯನು ಬಟ್ಟೆಯನ್ನು ಧರಿಸಿಕೊಂಡು ಸ್ವಸ್ಥಬುದ್ಧಿಯಿಂದ ಯೇಸುವಿನ ಪಾದಗಳ ಬಳಿಯಲ್ಲಿ ಕುಳಿತಿರುವುದನ್ನು ಕಂಡು ಹೆದರಿದರು.

ದೇವರು ನಮ್ಮನ್ನು ಅಂಧಕಾರದ ಅಧಿಪತ್ಯದಿಂದ ಬಿಡಿಸಿ ತನ್ನ ಪ್ರಿಯ ಕುಮಾರನ ಸಾಮ್ರಾಜ್ಯಕ್ಕೆ ಸೇರಿಸಿದನು.