TSK

TSK · ಮಾರ್ಕನು 5:19

مراجع Treasury of Scripture Knowledge في ಕನ್ನಡ IRV.

العودة إلى المقطع

ನಾಮಾನನು ಅರಸನ ಸನ್ನಿಧಿಗೆ ಹೋಗಿ ಇಸ್ರಾಯೇಲ್ ದೇಶದ ಹುಡುಗಿಯು ಹೇಳಿದ್ದನ್ನು ತಿಳಿಸಿದನು.

¶ ಯೆಹೂದದ ಅರಸನಾದ ಹಿಜ್ಕೀಯನು ರೋಗದಿಂದ ಆರೋಗ್ಯವನ್ನು ಹೊಂದಿದ ನಂತರ ಬರೆದದ್ದು.

ಈಗ ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ ಕೀರ್ತಿಸುತ್ತೇನೆ. ಆತನ ಕಾರ್ಯಗಳೆಲ್ಲಾ ಸತ್ಯ, ಆತನ ಮಾರ್ಗಗಳೆಲ್ಲಾ ನ್ಯಾಯ; ಸೊಕ್ಕಿನಿಂದ ನಡೆಯುವವರನ್ನು ತಗ್ಗಿಸಬಲ್ಲನು.

¶ ಯೋನನು ಆ ಮೀನಿನ ಹೊಟ್ಟೆಯೊಳಗೆ ಇದ್ದು ಕೊಂಡು ತನ್ನ ದೇವರಾದ ಯೆಹೋವನಿಗೆ ಹೀಗೆ ಪ್ರಾರ್ಥನೆ ಮಾಡಿದನು:

¶ “ಸಹೋದರರೇ, ತಂದೆಗಳೇ, ಈಗ ನಾನು ನೀಡುವ ಸಮರ್ಥನೆಯ ಮಾತನ್ನು ಕೇಳಿರಿ” ಎಂದು ಹೇಳಿದನು.