TSK

TSK · ಮಾರ್ಕನು 5:34

مراجع Treasury of Scripture Knowledge في ಕನ್ನಡ IRV.

العودة إلى المقطع

ಆಗ ಏಲಿಯು ಆಕೆಗೆ, “ಸಮಾಧಾನದಿಂದ ಹೋಗು; ಇಸ್ರಾಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ನೆರವೇರಿಸಲಿ” ಎಂದನು.

ಎಲೀಷನು ಅವನಿಗೆ, “ಸಮಾಧಾನದಿಂದ ಹೋಗು” ಎಂದು ಉತ್ತರ ಕೊಟ್ಟನು. ಅವನು ಹೊರಟುಹೋದನು.

¶ ಅಲ್ಲಿಗೆ ಯೇಸು ಬಂದಾಗ ಹಾಸಿಗೆಯ ಮೇಲೆ ಬಿದ್ದುಕೊಂಡಿದ್ದ ಒಬ್ಬ ಪಾರ್ಶ್ವವಾಯು ರೋಗಿಯನ್ನು ಆತನ ಬಳಿಗೆ ಹೊತ್ತುಕೊಂಡು ಬಂದರು. ಯೇಸು ರೋಗಿಯನ್ನು ಹೊತ್ತುಕೊಂಡು ಬಂದವರ ನಂಬಿಕೆಯನ್ನು ನೋಡಿ ಪಾರ್ಶ್ವವಾಯು ರೋಗಿಗೆ, ‹“ಮಗನೇ ಧೈರ್ಯವಾಗಿರು, ನಿನ್ನ ಪಾಪಗಳು ಕ್ಷಮಿಸಲ್ಪಟ್ಟಿವೆ”› ಎಂದು ಹೇಳಿದನು.

ಮುಟ್ಟಿದ ಕೂಡಲೆ ಆಕೆಯ ರಕ್ತಸ್ರಾವವು ನಿಂತುಹೋದುದರಿಂದ ಆಕೆಯು, ನನ್ನನ್ನು ಕಾಡಿದ ರೋಗವು ಹೋಗಿ ನನಗೆ ಗುಣವಾಯಿತು ಎಂದು ತನ್ನ ಮನಸ್ಸಿನಲ್ಲಿ ತಿಳಿದುಕೊಂಡಳು.

ಆದರೆ ಆತನು ಆ ಹೆಂಗಸಿಗೆ, ‹“ನಿನ್ನ ನಂಬಿಕೆಯೇ ನಿನ್ನನ್ನು ರಕ್ಷಿಸಿದೆ, ಸಮಾಧಾನದಿಂದ ಹೋಗು”› ಎಂದು ಹೇಳಿದನು.

ಅವನಿಗೆ, ‹“ಎದ್ದು ಹೋಗು, ನಿನ್ನ ನಂಬಿಕೆಯು ನಿನ್ನನ್ನು ಸ್ವಸ್ಥಮಾಡಿಯದೆ”› ಎಂದು ಹೇಳಿದನು.

ಪೌಲನು ಆಡುವ ಮಾತುಗಳನ್ನು ಅವನು ಕಿವಿಗೊಟ್ಟು ಕೇಳುತ್ತಿದ್ದನು. ಪೌಲನು ಅವನನ್ನು ದಿಟ್ಟಿಸಿ ನೋಡಿ ವಾಸಿಯಾಗುವುದಕ್ಕೆ ಬೇಕಾದ ನಂಬಿಕೆಯು ಅವನಲ್ಲಿ ಉಂಟೆಂದು ತಿಳಿದು;