TSK

TSK · ಮಾರ್ಕನು 6:35

مراجع Treasury of Scripture Knowledge في ಕನ್ನಡ IRV.

العودة إلى المقطع

¶ ಸಂಜೆಯಾಗುತ್ತಿರಲು, ಆ ಹನ್ನೆರಡು ಮಂದಿ ಶಿಷ್ಯರು ಯೇಸುವಿನ ಬಳಿಗೆ ಬಂದು, “ಈ ಗುಂಪಿಗೆ ಅಪ್ಪಣೆಕೊಡು; ಇವರು ಸುತ್ತಲಿರುವ ಹಳ್ಳಿಪಳ್ಳಿಗಳಿಗೆ ಹೋಗಿ ಅವರಿಗೋಸ್ಕರ ಊಟವಸತಿಗಳನ್ನು ಏರ್ಪಡಿಸಿಕೊಳ್ಳಲಿ; ನಾವು ಇಲ್ಲಿ ನಿರ್ಜನ ಪ್ರದೇಶದಲ್ಲಿ ಇದ್ದೇವಲ್ಲಾ” ಎಂದು ಆತನಿಗೆ ಹೇಳಲಾಗಿ,