TSK

TSK · ಮಾರ್ಕನು 6:38

مراجع Treasury of Scripture Knowledge في ಕನ್ನಡ IRV.

العودة إلى المقطع

ಅದಕ್ಕೆ ಯೇಸು, ‹“ನಿಮ್ಮಲ್ಲಿ ಎಷ್ಟು ರೊಟ್ಟಿಗಳಿವೆ?”› ಎಂದು ಕೇಳಿದ್ದಕ್ಕೆ ಅವರು, “ಏಳು ರೊಟ್ಟಿಗಳಿವೆ ಮತ್ತು ಕೆಲವು ಸಣ್ಣ ಮೀನುಗಳು ಅವೆ” ಅಂದರು.

ಆತನು, ‹“ನೀವೇ ಅವರಿಗೆ ಊಟಕ್ಕೆ ಕೊಡಿರಿ”› ಅಂದನು. ಅದಕ್ಕವರು, “ನಮ್ಮಲ್ಲಿ ಐದು ರೊಟ್ಟಿ ಎರಡು ಮೀನು ಹೊರತು ಹೆಚ್ಚೇನೂ ಇಲ್ಲ, ನಾವು ಹೋಗಿ ಈ ಜನರಿಗೆಲ್ಲಾ ಆಹಾರವನ್ನು ಕೊಂಡು ತರಬೇಕೋ?” ಅಂದರು.