كل أسفار ಕನ್ನಡ IRV

ಮಾರ್ಕನು 6

ಕನ್ನಡ IRV · الآية 41

16 أصحاحات

ಕನ್ನಡ IRV / ಮಾರ್ಕನು / الأصحاح 6

ಕನ್ನಡ IRV · الآية 41

ಆ ಮೇಲೆ ಆತನು ಆ ಐದು ರೊಟ್ಟಿ ಎರಡು ಮೀನುಗಳನ್ನು ತೆಗೆದುಕೊಂಡು ಪರಲೋಕದ ಕಡೆಗೆ ನೋಡಿ ದೇವರಿಗೆ ಸ್ತೋತ್ರಮಾಡಿ ಆ ರೊಟ್ಟಿಗಳನ್ನು ಮುರಿದು ಇದನ್ನು ನೀವು ಜನರಿಗೆ ಹಂಚಿರಿ ಎಂದು ಶಿಷ್ಯರ ಕೈಗೆ ಕೊಟ್ಟನು, ಅದೇ ರೀತಿಯಲ್ಲಿ ಆ ಎರಡು ಮೀನುಗಳನ್ನೂ ಆತನು ಎಲ್ಲರಿಗೂ ಹಂಚಿಸಿದನು.