TSK

TSK · ಮಾರ್ಕನು 7:1

مراجع Treasury of Scripture Knowledge في ಕನ್ನಡ IRV.

العودة إلى المقطع

¶ ತರುವಾಯ ಯೆರೂಸಲೇಮಿನಿಂದ ಫರಿಸಾಯರೂ, ಶಾಸ್ತ್ರಿಗಳೂ ಯೇಸುವಿನ ಬಳಿಗೆ ಬಂದು,

¶ ಒಮ್ಮೆ ಆತನು ಉಪದೇಶಮಾಡುತ್ತಿರಲು ಗಲಿಲಾಯ ಮತ್ತು ಯೂದಾಯದ ಎಲ್ಲಾ ಗ್ರಾಮಗಳಿಂದಲೂ ಯೆರೂಸಲೇಮಿನಿಂದಲೂ ಬಂದಿದ್ದ ಫರಿಸಾಯರೂ ಧರ್ಮೋಪದೇಶಕರೂ ಆತನ ಹತ್ತಿರ ಕುಳಿತುಕೊಂಡಿದ್ದರು. ಮತ್ತು ಅವರನ್ನು ಗುಣಮಾಡುವ ದೇವರ ಶಕ್ತಿಯು ಆತನಲ್ಲಿತ್ತು.