ಮತ್ತಾಯನು 13:36
TSK
ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
TSK
مراجع Treasury of Scripture Knowledge في ಕನ್ನಡ IRV.
ಅನಂತರ ಯೇಸು ಜನರ ಗುಂಪನ್ನು ಬಿಟ್ಟು ಮನೆಯೊಳಗೆ ಹೋದನು. ಆಗ ಆತನ ಶಿಷ್ಯರು ಆತನ ಬಳಿಗೆ ಬಂದು, ಹೊಲದ ಕಳೆಯ ಸಾಮ್ಯದ ಅರ್ಥವನ್ನು ನಮಗೆ ವಿವರಿಸು ಅಂದರು.
¶ ಆತನು ಒಬ್ಬನೇ ಇದ್ದಾಗ, ಆತನಿಗೆ ಹತ್ತಿರವಾಗಿದ್ದವರು ಹನ್ನೆರಡು ಮಂದಿ ಶಿಷ್ಯರ ಸಂಗಡ ಆ ಸಾಮ್ಯಗಳ ವಿಷಯವಾಗಿ ಆತನನ್ನು ಕೇಳಿದರು.
¶ ಯೇಸು ಮನೆಗೆ ಬಂದಾಗ ಆತನ ಶಿಷ್ಯರು, “ಅದನ್ನು ಬಿಡಿಸಲಿಕ್ಕೆ ನಮ್ಮಿಂದ ಏಕೆ ಆಗಲಿಲ್ಲವೆಂದು” ಆತನನ್ನು ಏಕಾಂತದಲ್ಲಿ ಕೇಳಿದರು.