¶ ಆಗ ಮೋಶೆಯು ಯೆಹೋವನಿಗೆ, “ಕರ್ತನೇ, ನಾನು ಮೊದಲಿನಿಂದಲೂ, ನೀನು ನಿನ್ನ ದಾಸನ ಸಂಗಡ ಮಾತನಾಡಿದ ಮೇಲೆಯೂ ನಾನು ವಾಕ್ಚಾತುರ್ಯವಿಲ್ಲದವನು. ನಾನು ತೊದಲುವವನಾಗಿದ್ದು ನನ್ನ ನಾಲಿಗೆಯೂ ಮಂದವಾಗಿವೆ” ಎಂದು ಹೇಳಿದನು.
TSK
TSK · ಮಾರ್ಕನು 7:37
مراجع Treasury of Scripture Knowledge في ಕನ್ನಡ IRV.
ವಿಮೋಚನಕಾಂಡ 4:10
TSK
ಮಾರ್ಕನು 1:27
TSK
ಜನರೆಲ್ಲರೂ ಬೆರಗಾಗಿ, “ಇದೇನು? ಅಧಿಕಾರಸಹಿತವಾದ ಹೊಸ ಬೋಧನೆ! ಈತನು ದೆವ್ವಗಳಿಗೂ ಸಹ ಆಜ್ಞಾಪಿಸುತ್ತಾನೆ, ಅವು ಈತನಿಗೆ ವಿಧೇಯವಾಗುತ್ತವೆ!” ಎಂದು ತಮ್ಮತಮ್ಮೊಳಗೆ ವಿಚಾರಮಾಡಿಕೊಂಡರು.
ಮಾರ್ಕನು 4:41
TSK
ಅವರು ಬಹು ಭಯಪಟ್ಟು, “ಈತನು ಯಾರಿರಬಹುದು? ಗಾಳಿಯೂ, ಸಮುದ್ರವೂ ಸಹ ಈತನು ಹೇಳಿದ ಹಾಗೆ ಕೇಳುತ್ತವಲ್ಲಾ” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಮಾರ್ಕನು 6:51
TSK
ತರುವಾಯ ಆತನು ದೋಣಿಯನ್ನು ಹತ್ತಿ ಅವರ ಬಳಿಗೆ ಬರಲು ಆ ಬಿರುಗಾಳಿಯು ನಿಂತುಹೋಯಿತು. ಆಗ ಅವರು ತಮ್ಮೊಳಗೆ ಬಹು ಆಶ್ಚರ್ಯಪಟ್ಟರು.
ಎಲ್ಲರೂ ವಿಸ್ಮಯದಿಂದ ಬೆರಗಾಗಿ, “ಇಗೋ, ಮಾತನಾಡುತ್ತಿರುವ ಇವರೆಲ್ಲರೂ ಗಲಿಲಾಯದವರಲ್ಲವೇ.
¶ ಪೌಲನು ಮಾಡಿದ್ದನ್ನು ಗುಂಪು ಕೂಡಿದ್ದ ಜನರು ನೋಡಿ; “ದೇವರುಗಳು ಮನುಷ್ಯರ ರೂಪದಿಂದ ನಮ್ಮ ಬಳಿಗೆ ಇಳಿದುಬಂದರು” ಎಂದು ಲುಕವೋನ್ಯ ಭಾಷೆಯಲ್ಲಿ ಕೂಗಾಡಿದರು.