ಮತ್ತಾಯನು 8:2
TSK
ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
TSK
مراجع Treasury of Scripture Knowledge في ಕನ್ನಡ IRV.
ಆಗ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನಿಗೆ ಅಡ್ಡಬಿದ್ದು, “ಕರ್ತನೇ, ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಅಂದನು.
ಯೇಸು ಮನೆಗೆ ಬಂದಾಗ ಆ ಕುರುಡರು ಆತನ ಬಳಿಗೆ ಬಂದರು. ಯೇಸು ಅವರನ್ನು, ‹“ನಾನು ಇದನ್ನು ಮಾಡಬಲ್ಲೆನೆಂಬುದನ್ನು ನೀವು ನಂಬುತ್ತೀರೋ”› ಎಂದು ಕೇಳಿದ್ದಕ್ಕೆ, ಅವರು “ಹೌದು, ಕರ್ತನೇ, ನಂಬುತ್ತೇವೆ” ಅಂದರು.
ಆ ಸೀಮೆಯಿಂದ ಕಾನಾನ್ಯಳಾದ ಸ್ತ್ರೀಯೊಬ್ಬಳು ಹೊರಟು ಬಂದು, “ಕರ್ತನೇ, ದಾವೀದನ ಕುಮಾರನೇ, ನನ್ನ ಮೇಲೆ ಕರುಣೆಯಿಡು, ನನ್ನ ಮಗಳಿಗೆ ದೆವ್ವಹಿಡಿದು ಬಹಳ ಯಾತನೆಪಡುತ್ತಿದ್ದಾಳೆ” ಎಂದು ಕೂಗಿಕೊಂಡಳು.
¶ ಒಬ್ಬ ಕುಷ್ಠರೋಗಿಯು ಯೇಸುವಿನ ಬಳಿಗೆ ಬಂದು ಆತನ ಮುಂದೆ ಮೊಣಕಾಲೂರಿಕೊಂಡು, “ನಿನಗೆ ಮನಸ್ಸಿದ್ದರೆ ನನ್ನನ್ನು ಶುದ್ಧಮಾಡಬಲ್ಲೆ” ಎಂದು ಬೇಡಿಕೊಂಡನು.
ಕರ್ತನು ಆಕೆಯನ್ನು ಕಂಡು ಕನಿಕರಿಸಿ, ‹“ಅಳಬೇಡ”› ಎಂದು ಆಕೆಗೆ ಹೇಳಿ,