كل أسفار ಕನ್ನಡ IRV

ಮಾರ್ಕನು 9

ಕನ್ನಡ IRV · الآية 31

16 أصحاحات

ಕನ್ನಡ IRV / ಮಾರ್ಕನು / الأصحاح 9

ಕನ್ನಡ IRV · الآية 31

ಏಕೆಂದರೆ ಆತನು ತನ್ನ ಶಿಷ್ಯರಿಗೆ ಉಪದೇಶಮಾಡುತ್ತಾ, ‹“ಮನುಷ್ಯಕುಮಾರನು ಜನರ ಕೈಗಳಿಗೆ ಒಪ್ಪಿಸಲ್ಪಡುತ್ತಾನೆ; ಅವರು ಆತನನ್ನು ಕೊಲ್ಲುವರು; ಕೊಲ್ಲಲ್ಪಟ್ಟ ತರುವಾಯ ಮೂರು ದಿನದ ಮೇಲೆ ಆತನು ಜೀವಿತನಾಗಿ ಎದ್ದು ಬರುವನೆಂದು”› ಹೇಳಿದನು.