¶ ನೂನನ ಮಗನಾದ ಯೆಹೋಶುವನು ಇಬ್ಬರು ಗೂಢಚಾರರನ್ನು ಗುಪ್ತವಾಗಿ ಯೆರಿಕೋ ಪಟ್ಟಣವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಕಳುಹಿಸಿದನು. ಅವರಿಗೆ “ನೀವು ಹೊರಟು ಹೋಗಿ ಕಾನಾನ್ ದೇಶದ ಯೆರಿಕೋ ಪಟ್ಟಣವನ್ನು ನೋಡಿರಿ” ಎಂದನು. ಆಗ ಅವರು ಹೊರಟು ಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.
TSK
TSK · ಮತ್ತಾಯನು 1:5
مراجع Treasury of Scripture Knowledge في ಕನ್ನಡ IRV.
ಯೆಹೋಶುವ 2:1
TSK
ರೂತಳು 1:4
TSK
ಈ ಮಕ್ಕಳು ಒರ್ಫಾ, ರೂತ್ ಎಂಬ ಹೆಸರಿನ ಮೋವಾಬ್ ಸ್ತ್ರೀಯರನ್ನು ಮದುವೆಮಾಡಿಕೊಂಡು ಸುಮಾರು ಹತ್ತು ವರ್ಷಗಳ ಕಾಲ ಅಲ್ಲಿ ವಾಸವಾಗಿದ್ದರು.
ರೂತಳು 1:22
TSK
¶ ಹೀಗೆ, ನವೊಮಿಯು ಮೋವಾಬ್ಯಳಾದ ತನ್ನ ಸೊಸೆ ರೂತಳೊಡನೆ ಬೇತ್ಲೆಹೇಮಿಗೆ ಬಂದಳು. ಆಗ ಜವೆಗೋದಿಯ ಸುಗ್ಗಿಯು ಪ್ರಾರಂಭವಾಗಿತ್ತು.
ನಹಶೋನನು ಸಲ್ಮನನ್ನು ಪಡೆದನು; ಸಲ್ಮನು ಬೋವಜನನ್ನು ಪಡೆದನು.
ಲೂಕನು 3:32
TSK
ದಾವೀದನು ಇಷಯನ ಮಗನು; ಇಷಯನು ಓಬೇದನ ಮಗನು; ಓಬೇದನು ಬೋವಜನ ಮಗನು; ಬೋವಜನು ಸಲ್ಮೋನನ ಮಗನು; ಸಲ್ಮೋನನು ನಹಶೋನನ ಮಗನು;
ಯಾಕೋಬನು 2:25
TSK
ಅದೇ ರೀತಿಯಾಗಿ ವೇಶ್ಯೆಯಾದ ರಾಹಾಬಳು ಗೂಢಚಾರರನ್ನು ತನ್ನ ಮನೆಯಲ್ಲಿ ಸೇರಿಸಿಕೊಂಡು, ಬೇರೆ ದಾರಿಯಿಂದ ಅವರನ್ನು ಕಳುಹಿಸಿದ ಕ್ರಿಯೆಗಳಿಂದಲೇ ನೀತಿವಂತಳೆಂಬ, ನಿರ್ಣಯವನ್ನು ಹೊಂದಿದಳಲ್ಲವೇ?