TSK

TSK · ಮತ್ತಾಯನು 1:7

مراجع Treasury of Scripture Knowledge في ಕನ್ನಡ IRV.

العودة إلى المقطع

ರೆಹಬ್ಬಾಮನು ಪೂರ್ವಿಕರ ಬಳಿಗೆ ಸೇರಲು ಅವನ ಶವವನ್ನು ದಾವೀದನಗರದೊಳಗೆ ಅವನ ಹಿರಿಯರ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿದರು. ಅಮ್ಮೋನಿಯಳಾದ ನಯಮಾ ಎಂಬಾಕೆಯು ಅವನ ತಾಯಿ. ಅನಂತರ ಅವನ ಮಗನಾದ ಅಬೀಯಾಮನು ಅವನಿಗೆ ಬದಲಾಗಿ ಅರಸನಾದನು.

¶ ಸೊಲೊಮೋನನ ಮಗ ರೆಹಬ್ಬಾಮ; ರೆಹಬ್ಬಾಮನ ಮಗ ಅಬೀಯನು. ಅಬೀಯನ ಮಗ ಆಸ; ಆಸನ ಮಗ ಯೆಹೋಷಾಫಾಟ;

¶ ರೆಹಬ್ಬಾಮನು ತನ್ನ ರಾಜ್ಯಾಧಿಕಾರವನ್ನು ಸ್ಥಿರಪಡಿಸಿಕೊಂಡು ಬಲಗೊಂಡ ಮೇಲೆ ಅವನೂ ಮತ್ತು ಅವನ ಪ್ರಜೆಗಳಾದ ಎಲ್ಲಾ ಇಸ್ರಾಯೇಲರೂ ಯೆಹೋವನ ಧರ್ಮೋಪದೇಶವನ್ನು ಬಿಟ್ಟುಬಿಟ್ಟರು.

¶ ಅಬೀಯನು ಮೃತನಾಗಿ ಪೂರ್ವಿಕರ ಬಳಿಗೆ ಸೇರಲು, ಅವನ ಶವವನ್ನು ದಾವೀದನಗರದಲ್ಲಿ ಸಮಾಧಿಮಾಡಿದರು. ಅವನಿಗೆ ಬದಲಾಗಿ ಅವನ ಮಗನಾದ ಆಸನು ಅರಸನಾದನು. ಇವನ ಕಾಲದ ಹತ್ತು ವರ್ಷ ದೇಶದಾದ್ಯಂತ ಸಮಾಧಾನವಿತ್ತು.