ಆದಿಕಾಂಡ 19:1
TSK
¶ ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
TSK
مراجع Treasury of Scripture Knowledge في ಕನ್ನಡ IRV.
¶ ಆ ದೂತರಿಬ್ಬರು ಸಾಯಂಕಾಲದಲ್ಲಿ ಸೊದೋಮಿಗೆ ಬಂದಾಗ ಲೋಟನು ಸೊದೋಮಿನ ಊರು ಬಾಗಿಲಲ್ಲಿ ಕುಳಿತುಕೊಂಡಿದ್ದನು. ಅವನು ಅವರನ್ನು ಕಂಡಾಗ ಎದ್ದು, ಎದುರುಗೊಂಡು ತಲೆ ಬಾಗಿ ನಮಸ್ಕರಿಸಿ,
ಆತನು ಅವನಿಗೆ, “ನೀನು ಇಲ್ಲಿಂದ ಚೀದೋನ್ಯರ ಚಾರೆಪ್ತಾ ಊರಿಗೆ ಹೊರಟುಹೋಗಿ ಅಲ್ಲಿ ವಾಸಮಾಡು. ನಿನ್ನನ್ನು ಸಾಕಬೇಕೆಂದು ಅಲ್ಲಿನ ಒಬ್ಬ ವಿಧವೆಗೆ ಆಜ್ಞಾಪಿಸಿದ್ದೇನೆ” ಅಂದನು.
ಇದಲ್ಲದೆ ಆತನು ಅವರಿಗೆ, ‹“ನೀವು ಎಲ್ಲಿಯಾದರೂ ಒಂದು ಮನೆಗೆ ಹೋದಾಗ ಆ ಸ್ಥಳದಿಂದ ಹೊರಡುವವರೆಗೂ ಅಲ್ಲೇ ಉಳಿದುಕೊಳ್ಳಿರಿ.›
‹ಆ ಮನೆಯಲ್ಲಿಯೇ ಇದ್ದುಕೊಂಡು ಅವರು ಕೊಡುವಂಥದನ್ನು ಊಟಮಾಡಿರಿ, ಕುಡಿಯಿರಿ. ಆಳು ತನ್ನ ಕೂಲಿಗೆ ಯೋಗ್ಯನಷ್ಟೆ. ಒಂದು ಮನೆಯನ್ನು ಬಿಟ್ಟು ಮತ್ತೊಂದು ಮನೆಗೆ ಹೋಗಿ ಇಳಿದುಕೊಳ್ಳಬೇಡಿರಿ.›
ಇದನ್ನು ನೋಡಿದವರೆಲ್ಲರು, “ಈತನು ಪಾಪಿಯಾಗಿರುವವನ ಬಳಿಯಲ್ಲಿ ಉಳಿದುಕೊಳ್ಳುವುದಕ್ಕೆ ಹೋಗಿದ್ದಾನೆ” ಎಂದು ಗೊಣಗುಟ್ಟಿದರು.
¶ ಇದಾದ ಮೇಲೆ ಪೌಲನು ಅಥೇನೆಯನ್ನು ಬಿಟ್ಟು ಕೊರಿಂಥಕ್ಕೆ ಹೋದನು.