TSK

TSK · ಮತ್ತಾಯನು 10:35

مراجع Treasury of Scripture Knowledge في ಕನ್ನಡ IRV.

العودة إلى المقطع

ಮಿತ್ರನನ್ನು ನಂಬಬೇಡ, ಆಪ್ತನಲ್ಲಿ ಭರವಸವಿಡಬೇಡ. ನಿನ್ನ ಎದೆಯ ಮೇಲೆ ಒರಗುವವಳಿಗೆ ನಿನ್ನ ರಹಸ್ಯ ತಿಳಿಸಬೇಡ ಭದ್ರವಾಗಿಟ್ಟುಕೋ.

‹ಆಗ ಅನೇಕರು ಎಡವಿ ಹಿಂಜರಿದು ಒಬ್ಬರನ್ನೊಬ್ಬರು ಹಿಡಿದುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.›

‹ಆದರೆ ತಂದೆತಾಯಿಗಳೂ, ಅಣ್ಣತಮ್ಮಂದಿರೂ, ಬಂಧುಬಾಂಧವರೂ. ಸ್ನೇಹಿತರೂ ನಿಮ್ಮನ್ನು ಅವರಿಗೆ ಒಪ್ಪಿಸಿಕೊಡುವರು ಮತ್ತು ನಿಮ್ಮಲ್ಲಿ ಕೆಲವರನ್ನು ಕೊಲ್ಲಿಸುವರು.›