TSK

TSK · ಮತ್ತಾಯನು 13:17

مراجع Treasury of Scripture Knowledge في ಕನ್ನಡ IRV.

العودة إلى المقطع

‹ಬಹು ಮಂದಿ ಪ್ರವಾದಿಗಳೂ ಅರಸರೂ ನೀವು ನೋಡುತ್ತಿರುವ ಸಂಗತಿಗಳನ್ನು ನೋಡಬೇಕೆಂದು ಅಪೇಕ್ಷಿಸಿದರೂ ಸಾಧ್ಯವಾಗಲಿಲ್ಲ, ನೀವು ಕೇಳುತ್ತಿರುವ ಸಂಗತಿಗಳನ್ನು ಕೇಳಬೇಕೆಂದು ಅಪೇಕ್ಷಿಸಿದರೂ ಕೇಳಲಾಗಲಿಲ್ಲ ಎಂಬುದಾಗಿ ನಿಮಗೆ ಹೇಳುತ್ತೇನೆ”› ಅಂದನು.

ಆ ಮರ್ಮವು ಈ ಕಾಲದಲ್ಲಿ ದೇವರ ಪರಿಶುದ್ಧ ಅಪೊಸ್ತಲರಿಗೂ ಪ್ರವಾದಿಗಳಿಗೂ ಪವಿತ್ರಾತ್ಮನಿಂದ ತಿಳಿಸಲ್ಪಟ್ಟಂತೆ ಬೇರೆ ಕಾಲಗಳಲ್ಲಿದ್ದ ಜನರಿಗೆ ತಿಳಿಸಲ್ಪಡಲಿಲ್ಲ.

¶ ಇವರೆಲ್ಲರು ತಮ್ಮ ನಂಬಿಕೆಯ ಮೂಲಕ ಒಳ್ಳೆ ಸಾಕ್ಷಿಯನ್ನು ಹೊಂದಿದವರಾಗಿದ್ದರೂ, ವಾಗ್ದಾನದ ಫಲವನ್ನು ಹೊಂದಲಿಲ್ಲ.