ಮತ್ತಾಯನು 4:25
TSK
ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
TSK
مراجع Treasury of Scripture Knowledge في ಕನ್ನಡ IRV.
ಗಲಿಲಾಯ, ದೆಕಪೊಲಿ, ಯೆರೂಸಲೇಮ್, ಯೂದಾಯ ಎಂಬೀ ಸ್ಥಳಗಳಿಂದಲೂ ಯೊರ್ದನ್ ಹೊಳೆಯ ಆಚೇ ಕಡೆಯಿಂದಲೂ ಜನರು ಗುಂಪುಗುಂಪಾಗಿ ಆತನನ್ನು ಹಿಂಬಾಲಿಸಿದರು.
¶ ಯೇಸುವು ಪುನಃ ಸಮುದ್ರದ ದಡದಲ್ಲಿ ಉಪದೇಶ ಮಾಡತೊಡಗಿದ್ದನು. ಬಹುಜನರು ಆತನ ಬಳಿಗೆ ಸೇರಿಬಂದಿದ್ದರಿಂದ ಆತನು ಸಮುದ್ರದಲ್ಲಿದ್ದ ದೋಣಿಹತ್ತಿ ಕುಳಿತುಕೊಂಡನು; ಆ ಜನರೆಲ್ಲರು ಸಮುದ್ರದ ದಡದಲ್ಲಿ ಸುತ್ತಲೂ ನೆರೆದುಬಂದಿದ್ದರು.
¶ ಬಹುಜನರು ಗುಂಪುಗುಂಪಾಗಿ ಬೇರೆ ಬೇರೆ ಪಟ್ಟಣಗಳಿಂದ ಆತನ ಬಳಿಗೆ ಬರುತ್ತಿರಲು ಯೇಸು ಅವರಿಗೆ ಸಾಮ್ಯರೂಪವಾಗಿ ಹೇಳಿದ್ದೇನೆಂದರೆ,