TSK

TSK · ಮತ್ತಾಯನು 13:45

مراجع Treasury of Scripture Knowledge في ಕನ್ನಡ IRV.

العودة إلى المقطع

“ನಮಗೆ ಒಳ್ಳೆಯದನ್ನು ಮಾಡುವವರು ಯಾರಿದ್ದಾರೆ?” ಎಂದು ಅನೇಕರು ಹೇಳಿಕೊಳ್ಳುತ್ತಾರೆ. ಯೆಹೋವನೇ, ನೀನು ಪ್ರಸನ್ನಮುಖದಿಂದ ನಮ್ಮನ್ನು ನೋಡಬೇಕು.

ಜ್ಞಾನವನ್ನು ಪಡೆಯುವವನು ಧನ್ಯನು, ವಿವೇಕವನ್ನು ಸಂಪಾದಿಸುವವನು ಭಾಗ್ಯವಂತನು.

“ವ್ಯರ್ಥವೇ ವ್ಯರ್ಥ, ಸಮಸ್ತವೂ ವ್ಯರ್ಥ” ಎಂದು ಪ್ರಸಂಗಿಯು ಹೇಳುತ್ತಾನೆ.

¶ ಯೇಸು ಮತ್ತೊಂದು ಸಾಮ್ಯವನ್ನು ಅವರಿಗೆ ಹೇಳಿದನು. ಅದೇನೆಂದರೆ, ‹“ಪರಲೋಕ ರಾಜ್ಯವು ಒಳ್ಳೆಯ ಬೀಜವನ್ನು ತನ್ನ ಹೊಲದಲ್ಲಿ ಬಿತ್ತಿದ ಒಬ್ಬ ಮನುಷ್ಯನಿಗೆ ಹೋಲಿಕೆಯಾಗಿದೆ.›

‹ಆದರೆ ಅವರು ಆಹ್ವಾನವನ್ನು ಅಲಕ್ಷ್ಯಮಾಡಿ, ಒಬ್ಬನು ತನ್ನ ಹೊಲಕ್ಕೆ ಒಬ್ಬನು ತನ್ನ ವ್ಯಾಪಾರಕ್ಕೆ ಹೋಗಿಬಿಟ್ಟರು;›