‹ಗೋದಿಯು ಬೆಳೆದು ಫಲ ಬಿಟ್ಟಾಗ ಕಳೆಯು ಸಹ ಕಾಣ ಬಂದಿತು.›
TSK
TSK · ಮತ್ತಾಯನು 13:47
مراجع Treasury of Scripture Knowledge في ಕನ್ನಡ IRV.
¶ ‹“ಪರಲೋಕ ರಾಜ್ಯವು ತಮ್ಮ ದೀಪಾರತಿಗಳನ್ನು›‹ತೆಗೆದುಕೊಂಡು ಮದಲಿಂಗನನ್ನು ಸಂಧಿಸುವುದಕ್ಕೆ ಹೊರಟಂತಹ ಹತ್ತು ಮಂದಿ ಕನ್ನಿಕೆಯರಿಗೆ ಹೋಲಿಕೆಯಾಗಿದೆ.›
ಸೀಮೋನನ ಸಂಗಡಿಗರಾಗಿದ್ದ ಜೆಬೆದಾಯನ ಮಕ್ಕಳಾದ ಯಾಕೋಬ ಮತ್ತು ಯೋಹಾನರೂ ಹಾಗೆಯೇ ಆಶ್ಚರ್ಯಪಟ್ಟರು. ಯೇಸು ಸೀಮೋನನಿಗೆ, ‹“ಅಂಜಬೇಡ, ಇಂದಿನಿಂದ ನೀನು ಮನುಷ್ಯರನ್ನು ಹಿಡಿಯುವ ಬೆಸ್ತನಾಗಿರುವಿ”› ಎಂದು ಹೇಳಿದನು.
‹ನನ್ನಲ್ಲಿದ್ದು ಫಲಕೊಡದಿರುವ ಪ್ರತಿಯೊಂದು ಕೊಂಬೆಯನ್ನು ಆತನು ಕತ್ತರಿಸಿಹಾಕುತ್ತಾನೆ. ಫಲ ಕೊಡುವ ಪ್ರತಿಯೊಂದು ಕೊಂಬೆಯು ಹೆಚ್ಚು ಫಲ ಕೊಡುವ ಹಾಗೆ ಅದನ್ನು ಕತ್ತರಿಸಿ ಶುದ್ಧಮಾಡುತ್ತಾನೆ.›
¶ ಅನನೀಯನೆಂಬ ಒಬ್ಬ ಮನುಷ್ಯನು ತನ್ನ ಹೆಂಡತಿ ಸಪ್ಫೈರಳೊಂದಿಗೆ ತನ್ನ ಒಂದು ಭೂಮಿಯನ್ನು ಮಾರಿ
ಇದಲ್ಲದೆ ನಿಮ್ಮಲ್ಲೇ ಕೆಲವರು ಎದ್ದು ಅಸತ್ಯವಾದ ಬೋಧನೆಗಳನ್ನು ಮಾಡಿ ಶಿಷ್ಯರನ್ನು ತಮ್ಮ ಕಡೆಗೆ ಎಳೆದುಕೊಳ್ಳುವರು.
¶ ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
ಆದರೆ ಅಂಥವರು ಸುಳ್ಳು ಅಪೊಸ್ತಲರೂ, ಮೋಸಗಾರರಾದ ಕೆಲಸದವರೂ, ಕ್ರಿಸ್ತನ ಅಪೊಸ್ತಲರಾಗಿ ಕಾಣಿಸುವುದಕ್ಕೆ ವೇಷಹಾಕಿಕೊಳ್ಳುವವರೂ ಆಗಿದ್ದಾರೆ.
ನಾನು ಬರುವಾಗ ಒಂದು ವೇಳೆ ನೀವು ಇಚ್ಛಿಸಿದ ಪ್ರಕಾರ ನಾನು ಕಾಣಿಸುವುದಿಲ್ಲವೇನೋ ಎಂಬ ಭಯ ನನಗಿದೆ. ಹಾಗೆಯೇ ನಾನು ಇಚ್ಛಿಸಿದ ಪ್ರಕಾರ ನೀವು ಕಾಣಿಸುವುದಿಲ್ಲವೇನೋ ಎಂಬ ಶಂಕೆ ನನಗಿದೆ. ಒಂದು ವೇಳೆ ನಿಮ್ಮಲ್ಲಿ ಜಗಳ, ಹೊಟ್ಟೆಕಿಚ್ಚು, ದ್ವೇಷ, ಸ್ವಾರ್ಥಬುದ್ಧಿ, ಚಾಡಿಹೇಳುವುದು, ಕಿವಿಯೂದುವುದು, ಉಬ್ಬಿಕೊಳ್ಳುವುದು ಕಲಹ ಎಬ್ಬಿಸುವುದು ಇರಬಹುದೆಂದು ನನಗೆ ಸಂಶಯವುಂಟು.
ಮನುಷ್ಯರು ಸ್ವಾರ್ಥಚಿಂತಕರೂ, ಹಣದಾಸೆಯವರೂ, ಬಡಾಯಿಕೊಚ್ಚುವವರೂ, ಅಹಂಕಾರಿಗಳೂ, ದೂಷಕರೂ, ತಂದೆತಾಯಿಗಳಿಗೆ ಅವಿಧೇಯರೂ, ಉಪಕಾರ ನೆನಸದವರೂ, ದೇವಭಯವಿಲ್ಲದವರೂ,
ತಾನು ಸ್ವಸ್ಥಬೋಧನೆಯಿಂದ ಜನರನ್ನು ಎಚ್ಚರಿಸುವುದಕ್ಕೂ, ಸುವಾರ್ತಾ ವಿರೋಧಿಗಳ ಬಾಯಿ ಕಟ್ಟುವುದಕ್ಕೂ ಶಕ್ತನಾಗಿರುವಂತೆ, ಕ್ರಿಸ್ತನ ಉಪದೇಶಕ್ಕೆ ಅನುಸಾರವಾಗಿ ನಂಬತಕ್ಕ ವಚನಗಳನ್ನು, ದೃಢವಾಗಿ ಅವಲಂಬಿಸಿದವನಾಗಿರಬೇಕು.
ತಮ್ಮ ದುರ್ನೀತಿಗೆ ಸರಿಯಾದ ದುಷ್ಫಲವನ್ನು ಹೊಂದುವರು. ದುಂದುಗಾರಿಕೆಯಲ್ಲಿ ಹಗಲನ್ನು ಕಳೆಯುವುದೇ ಸುಖವೆಂದೆಣಿಸುತ್ತಾರೆ. ಇವರು ನಿಮ್ಮೊಂದಿಗೆ ಔತಣ ಮಾಡುತ್ತಿರುವಾಗ ವಂಚಕರಾಗಿದ್ದು ಉಂಡು ಕುಡಿದು ಕಳಂಕಕ್ಕೂ, ಅವಮಾನಕ್ಕೂ ಕಾರಣರಾಗಿದ್ದಾರೆ.
¶ ಪ್ರಿಯರೇ, ಅನೇಕ ಸುಳ್ಳುಪ್ರವಾದಿಗಳು ಲೋಕದೊಳಗೆ ಬಂದಿರುವುದರಿಂದ ನೀವು ಎಲ್ಲಾ ಆತ್ಮಗಳ ನುಡಿಗಳನ್ನು ನಂಬದೆ ಆಯಾ ಆತ್ಮಗಳ ನುಡಿಗಳು ದೇವರಿಂದ ಪ್ರೇರಿತವಾದವುಗಳೋ ಅಲ್ಲವೋ ಎಂದು ಅವುಗಳನ್ನು ಪರೀಕ್ಷಿಸಬೇಕು.
¶ ‹“ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ,›‹ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು.›‹ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು›‹ಸತ್ತವನಾಗಿರುವೆ.›