ಕೀರ್ತನೆಗಳು 93:3
TSK
ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.
TSK
مراجع Treasury of Scripture Knowledge في ಕನ್ನಡ IRV.
ಯೆಹೋವನೇ, ನದಿಗಳು ಮೊರೆದವು, ನದಿಗಳು ಭೋರ್ಗರೆದವು; ನದಿಗಳು ಘೋಷಿಸುತ್ತವೆ.
‹ಕಳ್ಳನು ಬರುವ ಗಳಿಗೆ ಮನೆಯ ಯಜಮಾನನಿಗೆ ತಿಳಿದಿದ್ದರೆ ಅವನು ತನ್ನ ಮನೆಗೆ ಕನ್ನಾ ಹಾಕಗೊಡಿಸದೇ ಕಾಯುತ್ತಿದ್ದನೆಂದು ತಿಳಿದುಕೊಳ್ಳಿರಿ.›
‹ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.›
ಅವನ ಕೈಯಲ್ಲಿ ಬಿಚ್ಚಿದ್ದ ಒಂದು ಚಿಕ್ಕ ಸುರುಳಿ ಇತ್ತು. ಅವನು ಬಲಗಾಲನ್ನು ಸಮುದ್ರದ ಮೇಲೆಯೂ ಎಡಗಾಲನ್ನು ಭೂಮಿಯ ಮೇಲೆಯೂ ಇಟ್ಟು,
¶ ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ಮತ್ತೊಮ್ಮೆ ನನ್ನೊಂದಿಗೆ ಮಾತನಾಡಿ, “ನೀನು ಹೋಗಿ ಸಮುದ್ರದ ಮೇಲೆಯೂ ಭೂಮಿಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೊ” ಎಂದು ಹೇಳಿತು.