ಅವನ ಜನರು ಅಡವಿಯಲ್ಲಿ ಒಬ್ಬ ಐಗುಪ್ತನು ಬಿದ್ದಿರುವುದನ್ನು ಕಂಡು, ಅವನನ್ನು ದಾವೀದನ ಬಳಿಗೆ ತಂದು, ಅವನಿಗೆ ರೊಟ್ಟಿ ತಿನ್ನಿಸಿ, ನೀರು ಕುಡಿಸಿ,
TSK
TSK · ಮತ್ತಾಯನು 15:32
مراجع Treasury of Scripture Knowledge في ಕನ್ನಡ IRV.
1 ಸಮುವೇಲನು 30:11
TSK
ಮತ್ತಾಯನು 9:36
TSK
ಯೇಸು ಜನರ ಗುಂಪುಗಳನ್ನು ನೋಡಿ ಅವರು ಕುರುಬನಿಲ್ಲದ ಕುರಿಗಳ ಹಾಗೆ ಚದುರಿರುವುದನ್ನು ಕಂಡು ಅವರ ಮೇಲೆ ಕನಿಕರಪಟ್ಟನು.
ಮತ್ತಾಯನು 14:14
TSK
ಆತನು ಅವರಿಗಿಂತ ಮುಂದಾಗಿ ಬಂದು ಬಹು ಜನರ ಗುಂಪನ್ನು ಕಂಡು ಅವರ ಮೇಲೆ ಕನಿಕರಪಟ್ಟು ಅವರಲ್ಲಿದ್ದ ರೋಗಿಗಳನ್ನು ಸ್ವಸ್ಥಮಾಡಿದನು.
ಮತ್ತಾಯನು 27:63
TSK
“ಯಜಮಾನನೇ, ಆ ಮೋಸಗಾರನು ಬದುಕಿದ್ದಾಗ ‘ತಾನು ಮೂರು ದಿನದ ಮೇಲೆ ಜೀವದಿಂದ ಏಳುತ್ತೇನೆ’ ಎಂದು ಹೇಳಿದ್ದು ನಮ್ಮ ನೆನಪಿಗೆ ಬಂದಿತು;
ಮಾರ್ಕನು 9:22
TSK
ಮತ್ತು ಇವನನ್ನು ಕೊಲ್ಲಬೇಕೆಂದು ಪದೇಪದೇ ಬೆಂಕಿಯಲ್ಲಿಯೂ ನೀರಿನಲ್ಲಿಯೂ ಕೆಡವಿತು; ನಿನ್ನ ಕೈಯಲ್ಲಿ ಏನಾದರೂ ಆಗುವ ಹಾಗಿದ್ದರೆ ನಮ್ಮ ಮೇಲೆ ಕನಿಕರವಿಟ್ಟು ನಮಗೆ ಸಹಾಯಮಾಡು” ಅಂದನು.
ಲೂಕನು 12:29
TSK
‹ಏನು ಊಟ ಮಾಡಬೇಕು? ಏನು ಕುಡಿಯಬೇಕು? ಎಂದು ತವಕಪಟ್ಟು ಚಿಂತಿಸಬೇಡಿರಿ.›
ಇಬ್ರಿಯರಿಗೆ 4:15
TSK
ಏಕೆಂದರೆ ನಮಗಿರುವ ಮಹಾಯಾಜಕನು ನಮ್ಮ ಬಲಹೀನತೆಗಳಲ್ಲಿ ಅನುಕಂಪ ತೋರಿಸುವವನಾಗಿದ್ದಾನೆ. ಆತನು ಸರ್ವ ವಿಷಯಗಳಲ್ಲಿಯೂ ನಮ್ಮ ಹಾಗೆ ಶೋಧನೆಗೆ ಗುರಿಯಾದವನು, ಪಾಪ ಮಾತ್ರ ಮಾಡಲಿಲ್ಲವಷ್ಟೇ.