TSK

TSK · ಮತ್ತಾಯನು 16:19

مراجع Treasury of Scripture Knowledge في ಕನ್ನಡ IRV.

العودة إلى المقطع

ನಾನು ದಾವೀದನ ಮನೆಯ ಬೀಗದ ಕೈಯನ್ನು ನಿನ್ನ ಹೊಣೆಗಾರಿಕೆಗೆ ಕೊಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.

‹ನೀವು ಯಾರ ಪಾಪಗಳನ್ನು ಕ್ಷಮಿಸಿಬಿಡುತ್ತೀರೋ, ಅವರಿಗೆ ಅವುಗಳು ಕ್ಷಮಾಪಣೆಯಾಗುತ್ತದೆ; ಯಾರ ಪಾಪಗಳನ್ನು ನೀವು ಕ್ಷಮಿಸದೇ ಉಳಿಸುತ್ತೀರೋ, ಅವರಿಗೆ ಅವುಗಳು ಉಳಿಯುತ್ತವೆ”› ಎಂದು ಹೇಳಿದನು.

¶ ಆಗ ಪೇತ್ರನು ಉಪದೇಶಮಾಡಲಾರಂಭಿಸಿ ಹೇಳಿದ್ದೇನಂದರೆ; “ನಿಜವಾಗಿಯೂ, ದೇವರು ಪಕ್ಷಪಾತಿಯಲ್ಲ,

ನಮ್ಮ ಕರ್ತನಾದ ಯೇಸುವಿನ ನಾಮದಲ್ಲಿ ನೀವೆಲ್ಲರೂ ಸೇರಿ ಬರುವಾಗ ನಾನು ಆತ್ಮದಿಂದ ನಿಮ್ಮೊಂದಿಗಿರುತ್ತೇನೆ ಹಾಗೂ

ಹೀಗಿರಲು ಈ ಮಾತನ್ನು ತಿರಸ್ಕರಿಸುವವನು ಮನುಷ್ಯರನ್ನು ಮಾತ್ರವಲ್ಲದೆ, ನಿಮಗೆ ಪವಿತ್ರಾತ್ಮವರವನ್ನು ದಯಪಾಲಿಸುವ ದೇವರನ್ನೂ ತಿರಸ್ಕರಿಸುವವನಾಗಿದ್ದಾನೆ.

¶ ‹“ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ,›‹ಪರಿಶುದ್ಧನೂ,›‹ಸತ್ಯವಂತನೂ,›‹ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ,›‹ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,›

ಅವರು ಪ್ರವಾದಿಸುವ ದಿನಗಳಲ್ಲಿ ಮಳೆಬೀಳದಂತೆ ಆಕಾಶವನ್ನು ಮುಚ್ಚುವ ಅಧಿಕಾರ ಅವರಿಗೆ ಇರುವುದು. ಇದಲ್ಲದೆ ಅವರಿಗೆ ಇಷ್ಟಬಂದಾಗೆಲ್ಲಾ ನೀರು ರಕ್ತವಾಗುವಂತೆ ಮಾಡುವುದಕ್ಕೂ ಸಕಲ ವಿಧವಾದ ಉಪದ್ರವಗಳಿಂದ ಭೂಮಿಯನ್ನು ಹಿಂಸಿಸುವುದಕ್ಕೂ ಅಧಿಕಾರವುಂಟು.