ಮತ್ತಾಯನು 15:16
TSK
ಅದಕ್ಕೆ ಯೇಸು, ‹“ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?›
TSK
مراجع Treasury of Scripture Knowledge في ಕನ್ನಡ IRV.
ಅದಕ್ಕೆ ಯೇಸು, ‹“ನೀವೂ ಕೂಡಾ ಇನ್ನೂ ತಿಳಿವಳಿಕೆ ಇಲ್ಲದವರಾಗಿದ್ದೀರಾ?›
ಅವರು ಆ ಮಾತನ್ನು ಮನಸ್ಸಿನಲ್ಲಿಟ್ಟುಕೊಂಡರು “ಸತ್ತು ಜೀವಿತನಾಗಿ ಏಳುವುದೆಂದರೇನು” ಎಂದು ತಮ್ಮತಮ್ಮೊಳಗೆ ಮಾತನಾಡಿಕೊಂಡರು.
ಅದಕ್ಕೆ ಪೇತ್ರನು; “ಬೇಡವೇ ಬೇಡ ಕರ್ತನೇ, ನಾನು ಎಂದೂ ಹೊಲೆ ಪದಾರ್ಥವನ್ನಾಗಲಿ, ಅಶುದ್ಧವಾದವುಗಳನ್ನಾಗಲಿ ತಿಂದವನಲ್ಲ” ಅಂದನು.